ಬೆಂಗಳೂರು2 years ago
3 ಹೊಸ ಕಾನೂನು: ಎರಡು ದಿನಗಳ ತರಬೇತಿ ಕಾರ್ಯಕ್ರಮದಲ್ಲಿ 550 ಪೊಲೀಸರು ಭಾಗಿ!
ಬೆಂಗಳೂರು: ರಾಮಯ್ಯ ಕಾನೂನು ಕಾಲೇಜು ಮತ್ತು ಜಸ್ಟೀಸ್ ಇ.ಎಸ್.ವೆಂಕಟರಾಮಯ್ಯ ಗ್ಲೋಬಲ್ ಲೀಗಲ್ ಸ್ಕಿಲ್ಸ್ ಅಕಾಡೆಮಿ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ‘3 ಹೊಸ ಕ್ರಿಮಿನಲ್ ಕಾನೂನುಗಳ’ ಕುರಿತು ಪೊಲೀಸರಿಗೆ ತರಬೇತಿ ನೀಡಲಾಯಿತು. ಪ್ರಸ್ತುತ ಸಂದರ್ಭಗಳಿಗೆ ತಕ್ಕಂತೆ ಸರ್ವರಿಗೂ...