ದೇಶ1 month ago
Pass Port ವೆರಿಫಿಕೇಶನ್ಗೆ ಹೊಸ ನಿಯಮ: ಬೆಂಗಳೂರಿನಲ್ಲಿ ಬಾಡಿ ವೋರ್ನ್ ಕ್ಯಾಮೆರಾ ಕಡ್ಡಾಯ
ಬೆಂಗಳೂರು ಡಿಜಿ & ಐಜಿಪಿ ಸೂಚನೆಯಂತೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪಾಸ್ಪೋರ್ಟ್ ವೆರಿಫಿಕೇಶನ್ ಪ್ರಕ್ರಿಯೆಗೆ ಹೊಸ ಮತ್ತು ಕಠಿಣ ನಿಯಮಗಳನ್ನು ಜಾರಿಗೆ ತರಲಾಗಿದೆ. ಈ ಕುರಿತು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್...