ದೇಶ2 days ago
“ಸಾರ್ಥಕ್ ಪಿಡಿಎಸ್” ಯೋಜನೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್: 81 ಕೋಟಿ ಜನರಿಗೆ ಲಾಭ
ನವದೆಹಲಿ/ಹುಬ್ಬಳ್ಳಿ: ದೇಶದ ಸಾರ್ವಜನಿಕ ವಿತರಣಾ ವ್ಯವಸ್ಥೆ (PDS) ಯಲ್ಲಿ ಮತ್ತಷ್ಟು ಪಾರದರ್ಶಕತೆ ಮತ್ತು ತಂತ್ರಜ್ಞಾನ ಆಧಾರಿತ ಸುಧಾರಣೆ ತರಲು ಕೇಂದ್ರ ಸರ್ಕಾರ “ಸಾರ್ಥಕ್ ಪಿಡಿಎಸ್” ಯೋಜನೆಗೆ ಅನುಮೋದನೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ...