ದೇಶ2 years ago
ರಾಷ್ಟ್ರೀಯ ಹೆದ್ದಾರಿ 48: ಪ್ರವೇಶ ನಿಯಂತ್ರಿತ ಎಕ್ಸ್ಪ್ರೆಸ್ವೇ ಮಾಡಲು NHAI ನಿರ್ಧಾರ; 2 Toll ಪ್ಲಾಜಾ ಬಂದ್!
ಬೆಂಗಳೂರು: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ರಾಷ್ಟ್ರೀಯ ಹೆದ್ದಾರಿ 48 ರಸ್ತೆಯನ್ನು ಪ್ರವೇಶ ನಿಯಂತ್ರಿತ ಎಕ್ಸ್ಪ್ರೆಸ್ವೇಯನ್ನಾಗಿ ಮಾಡಲು ಮುಂದಾಗಿದೆ, ಹೀಗಾಗಿ ಶೀಘ್ರದಲ್ಲೇ ಪ್ರಯಾಣಿಕರು ನೆಲಮಂಗಲದಿಂದ ತುಮಕೂರು ಮತ್ತು ಚಿತ್ರದುರ್ಗಕ್ಕೆ ಪ್ರಯಾಣಿಸಲು ಸಾಧ್ಯವಾಗುತ್ತದೆ. ಡಿಸೆಂಬರ್ 2025 ರ...