ರಾಜ್ಯ3 hours ago
Bidadi Township ಗೆ ಹೊಸ ತಿರುವು! ಹೆಚ್ಡಿಕೆ ಕುಟುಂಬದ 35 ಎಕರೆ ಭೂಮಿಗೂ ಅಂತಿಮ ಅಧಿಸೂಚನೆ; ರಾಜಕೀಯ ವಾಕ್ಸಮರ ತೀವ್ರ
ರಾಮನಗರ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಬಿಡದಿ ಟೌನ್ಶಿಪ್ (Bidadi Township) ಯೋಜನೆ ಇದೀಗ ಹೊಸ ರಾಜಕೀಯ ತಿರುವು ಪಡೆದುಕೊಂಡಿದೆ. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy) ಅವರ ಪತ್ನಿ ಅನಿತಾ ಕುಮಾರಸ್ವಾಮಿ ಹಾಗೂ ಪುತ್ರ...