ಬೆಂಗಳೂರು: ಸಿ.ಪಿ,ಯೋಗೇಶ್ವರ ಅವರು ದ್ವಂದ್ವ ನಿಲುವು ತಾಳಿದ್ದು, ಅವರು ಒಂದ್ಸಲ ಬಿಜೆಪಿಯಿಂದ ಸ್ಪರ್ಧಿಸುವೆ ಅಂತಾರೆ ಮತ್ತೊಮ್ಮೆ ಕಾಂಗ್ರೆಸ್ ಅಂತಾರೆ ಎಂದು ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು,ಚನ್ನಪಟ್ಟಣಕ್ಕೆ ಅಭ್ಯರ್ಥಿ ಆಯ್ಕೆ ಕುರಿತಾಗಿ ಇಂದು...
ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೆ ಚುನಾವಣಾ ಅಖಾಡ ರಂಗೇರಿದೆ. ಇದರ ಬೆನ್ನಲ್ಲೇ ಬಿಜೆಪಿ ವಿಧಾನಪರಿಷತ್ ಸದಸ್ಯರಾದ ಸಿ.ಪಿ.ಯೋಗೇಶ್ವರ್ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು ಕಾಂಗ್ರೆಸ್ ಸೇರ್ಪಡೆಗೊಂಡು ಚನ್ನಪಟ್ಟಣ ಅಭ್ಯರ್ಥಿಯಾಗುವ ಸಾಧ್ಯತೆ...
ಮೈಸೂರು : ಡಿ.ಕೆ. ಶಿವಕುಮಾರ್ ಅವರು ದೇವೇಗೌರ ವಯಸ್ಸಿಗೆ ಮರ್ಯಾದೆ ಕೊಡುವುದನ್ನು ಕಲಿಯಬೇಕು. ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು. ಇಲ್ಲವಾದರೆ ಕಾನೂನಾತ್ಮಕ ಹೋರಾಟ ಮಾಡುತ್ತೇವೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್...
ಮಂಡ್ಯ: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ಭ್ರಷ್ಟಚಾರದಲ್ಲಿ ಮುಳುಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ವಾಗ್ದಾಳಿ ನಡೆಸಿದರು,ಮುಡಾ ವಿಚಾರವಾಗಿ ಸಿಎಂ ವಿರುದ್ಧ ನಡೆಯುತ್ತಿರುವ ಮೈಸೂರು ಚಲೋ 4 ನೇ ದಿನದ ಪಾದಯಾತ್ರೆಯು...
ಬೆಂಗಳೂರು: ರಾಮನಗರ (Ramanagara) ಜಿಲ್ಲೆ ಹೆಸರನ್ನ ಮರು ಸ್ಥಾಪನೆ ಮಾಡೇ ಮಾಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ಗೆ (DK Shivakumar) ಜೆಡಿಎಸ್ ಯುವ ಘಟದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಮರು ಸವಾಲು ಎಸೆದಿದ್ದಾರೆ. ಬೆಂಗಳೂರು...
ಬೆಂಗಳೂರು; ಮುಡಾ ಹಗರಣ ಹಾಗೂ ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಭ್ರಷ್ಟಾಚಾರವನ್ನು ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ವಹಿಸಬೇಕೆಂದು ಆಗ್ರಹಿಸಿ ಬೆಂಗಳೂರಿನಿಂದ ಮೈಸೂರಿನವರೆಗೆ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದಿಂದ ಬೃಹತ್ ಪಾದಯಾತ್ರೆಯನ್ನು ಹಮ್ಮಿಕೊಂಡಿದೆ,ಈ ಹಿನ್ನೆಲೆಯಲ್ಲಿ ಮೈಸೂರು, ಮಂಡ್ಯ...
ರಾಮನಗರ: ಬೆಂಗಳೂರು ದಕ್ಷಿಣ ಎಂದು ರಾಮನಗರ ಜಿಲ್ಲೆಯ ಹೆಸರನ್ನು ಮರುನಾಮಕರಣ ಮಾಡುವುದಕ್ಕೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದ್ದಾರೆ,ಈ ಸಂಬಂಧ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು ಜಿಲ್ಲೆಯ ಹೆಸರು ಬದಲಾವಣೆ ಅದರೆ ಜನರಿಗೆ ಸಾಕಷ್ಟು...
ರಾಮನಗರ: ಕಳೆದ ಲೋಕಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯನವರು (Siddaramaiah) ಮಂಡ್ಯದಲ್ಲಿ ನಿಂತು ಕುಮಾರಸ್ವಾಮಿ (HD Kumaraswamy) ಗೆಲ್ಲಲ್ಲ ಅಂತ ಭಾಷಣ ಮಾಡಿಹೋಗಿದ್ದರು. ಆದರೀಗ ಕುಮಾರಸ್ವಾಮಿ ಅವರು ಗೆದ್ದು ಕೇಂದ್ರದಲ್ಲಿ ಉನ್ನತ ಮಂತ್ರಿ ಸ್ಥಾನ ಅಲಂಕರಿಸಿದ್ದಾರೆ. ಬಹುಶಃ ಸಿದ್ದರಾಮಯ್ಯನವರ...
ರಾಮನಗರ: ಜೆಡಿಎಸ್ಗೆ ಅಧಿಕಾರ ತಪ್ಪಿಸಲು ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ ಮುಂದೂಡಿಕೆ ಮಾಡಿದ್ದಾರೆ ಎಂದು ಆರೋಪಿಸಿ ಜೆಡಿಎಸ್ (JDS) ಹಾಗೂ ಬಿಜೆಪಿ (BJP) ವತಿಯಿಂದ ರಾಮನಗರದಲ್ಲಿ (Ramanagara) ಪ್ರತಿಭಟನೆ ನಡೆದಿದೆ. ಈ ವೇಳೆ ಜೆಡಿಎಸ್ ಯುವಘಟಕ...
ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲಿನ ಲೈಂಗಿಕ ಕಿರುಕುಳ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ ನನ್ನ ಮತ್ತು ತಮ್ಮ ಕುಟುಂಬ ಸದಸ್ಯರ ಫೋನ್ ಕದ್ದಾಲಿಕೆ ಮಾಡಲಾಗುತ್ತಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರ್ಸ್ವಾಮಿ ಆರೋಪಿಸಿದ್ದರು,...