ದೇಶ2 years ago
ನೀತಿಯೇ ಇಲ್ಲದಿರುವಾಗ, ನೀತಿ ಆಯೋಗದ ಸಭೆಗೆ ಹೋಗಬೇಕೆ?: ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನೆ – boycott Niti Aayog meeting
ಬೆಂಗಳೂರು: “ಕೇಂದ್ರ ಸರ್ಕಾರದ ಬಳಿ ನೀತಿಯೇ ಇಲ್ಲದಿರುವಾಗ, ನೀತಿ ಆಯೋಗದ ಸಭೆಗೆ ಹೋಗಿ ಏನು ಪ್ರಯೋಜನ?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದರು. ಕೇಂದ್ರದ ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸಲು ರಾಜ್ಯ ಸರ್ಕಾರ ನಿರ್ಧರಿಸಿರುವ ಬಗ್ಗೆ ವಿಧಾನಸೌಧದಲ್ಲಿ...