ದೇಶ2 hours ago
Google Pay, PhonePe, Paytm ಬಳಕೆದಾರರಿಗೆ ಹೊಸ ಅಪ್ಡೇಟ್; UPIನಲ್ಲಿ ಬದಲಾಗಲಿದೆ ಈ ನಿಯಮ
ನವದೆಹಲಿ: ದೇಶದ ಕೋಟ್ಯಂತರ UPI ಬಳಕೆದಾರರ ಗೌಪ್ಯತೆ ಹೆಚ್ಚಿಸುವ ಉದ್ದೇಶದಿಂದ ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (NPCI) ಮಹತ್ವದ ಕ್ರಮ ಕೈಗೊಂಡಿದೆ. ಡಿಜಿಟಲ್ ಪರ್ಸನಲ್ ಡೇಟಾ ಪ್ರೊಟೆಕ್ಷನ್ (DPDP) ಕಾಯ್ದೆ ಜಾರಿಗೆ ಸಿದ್ಧತೆ ನಡೆಸುತ್ತಿರುವ...