ಬೆಂಗಳೂರು5 months ago
ಬೋಸರಾಜು ತೀವ್ರ ಆಕ್ರೋಶ: “ಹೈಕಮಾಂಡ್ ತೀರ್ಮಾನ ಮಾಡುತ್ತದೆ, ಎಲ್ಲರೂ ಬಾಯಿಮುಚ್ಚಿಕೊಂಡು ಇರಲಿ”
ಬೆಂಗಳೂರು: ನಾಯಕತ್ವ ಬದಲಾವಣೆ ಮತ್ತು ಸಚಿವ ಸಂಪುಟ ವಿಸ್ತರಣೆ ವಿಚಾರದಲ್ಲಿ ಸ್ವಪಕ್ಷದ ನಾಯಕರೇ ಅತಿಯಾಗಿ ಮಾತನಾಡುತ್ತಿರುವ ಹಿನ್ನೆಲೆಯಲ್ಲಿ ಸಚಿವ ಎನ್.ಎಸ್. ಬೋಸರಾಜು (NS Boseraju) ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಹೈಕಮಾಂಡ್ (High Command) ತೀರ್ಮಾನ ಮಾಡುತ್ತದೆ....