ದೇಶ2 hours ago
Ajit Doval ‘ಭಾರತದ ಜೇಮ್ಸ್ ಬಾಂಡ್’ಗೆ ಮತ್ತೊಂದು ಗೌರವ! ಅಜಿತ್ ದೋವಲ್ಗೆ ದೇಶದ ಪ್ರತಿಷ್ಠಿತ ಪ್ರಶಸ್ತಿ ಘೋಷಣೆ
ನವದೆಹಲಿ:Ajit Doval ರಾಷ್ಟ್ರೀಯ ಭದ್ರತೆ, ಭಯೋತ್ಪಾದನಾ ನಿಗ್ರಹ ಹಾಗೂ ಗಡಿ ಸುರಕ್ಷತೆಯಲ್ಲಿ ನೀಡಿರುವ ಅಪ್ರತಿಮ ಸೇವೆಯನ್ನು ಗುರುತಿಸಿ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ (NSA) ಅಜಿತ್ ದೋವಲ್ (Ajit Doval) ಅವರಿಗೆ ಪ್ರತಿಷ್ಠಿತ ಲೋಕಮಾನ್ಯ ತಿಲಕ್...