ಆರೋಗ್ಯ10 hours ago
ಇನ್ಸುಲಿನ್ಗೆ ಗುಡ್ಬೈ? ಸಕ್ಕರೆ ನಿಯಂತ್ರಣಕ್ಕೆ ಬಂದಿದೆ ‘ಓಬೆಡಾ’ ಮಾತ್ರೆ!
ಬೆಂಗಳೂರು: ಜಾಗತಿಕ ಖ್ಯಾತಿಯ ಔಷಧ ತಯಾರಿಕಾ ಸಂಸ್ಥೆಯಾದ Dr. Reddy’s Laboratories ಭಾರತದಲ್ಲಿ ಟೈಪ್-2 ಮಧುಮೇಹ ರೋಗಿಗಳಿಗಾಗಿ ‘ಓಬೆಡಾ’ (Obeda) ಎಂಬ ಹೊಸ ಮಾತ್ರೆಯನ್ನು ಬಿಡುಗಡೆ ಮಾಡಿದೆ. ಈ ಹೊಸ ಔಷಧವು ‘ಓರಲ್ ಸೆಮಾಗ್ಲುಟೈಡ್ ಬಯೋಸಿಮಿಲರ್’...