ದೇಶ11 months ago
ಓಲಾ, ಊಬರ್ ಬಳಕೆದಾರರಿಗೆ ಶಾಕ್ – ಪೀಕ್ ಅವರ್ನಲ್ಲಿ ದುಪ್ಪಟ್ಟು ದರ ವಿಧಿಸಲು ಕೇಂದ್ರ ಒಪ್ಪಿಗೆ
ನವದೆಹಲಿ: ಬೆಂಗಳೂರು ಮುಂಬೈನಂತಹ ಮಹಾ ನಗರಗಳಲ್ಲಿ ತುರ್ತು ಕಾರ್ಯಗಳಿಗೆ ಓಡಾಡಬೇಕು ಅಂದ್ರೆ ಆಟೋ, ಓಲಾ. ಊಬರ್ನಲ್ಲಿ ಓಡಾಡಬೇಕು. ಆದ್ರೆ ಕೆಲವೊಮ್ಮೆ ನಿಗದಿಕ್ಕಿಂತ ಹೆಚ್ಚು ದುಡ್ಡು ಕೇಳಿದಾಗ ಅನುಕೂಲ ಇದ್ದವರು ಕೊಟ್ಟು ಹೋಗ್ತಾರೆ, ಇಲ್ಲದವರು ಏನ್ ಮಾಡ್ತಾರೆ ಹೇಳಿ?...