ರಾಜ್ಯ2 years ago
ಮಳೆ ಅಭಾವದಿಂದ ಈರುಳ್ಳಿ ಇಳುವರಿ ಕುಸಿತ ಮುಂದಿನ ದಿನಗಳಲ್ಲಿ ಬೆಲೆ ಗನನಕ್ಕೇರುವ ಸಾಧ್ಯತೆ
ಶಿವಮೊಗ್ಗ: ರಾಜ್ಯದಲ್ಲಿ ಹಾಗೂ ದೇಶದಲ್ಲಿ ಈರುಳ್ಳಿ ಬೆಳೆಯುವ ಪ್ರದೇಶಗಳಲ್ಲಿ ಮಳೆ ಅಭಾವದಿಂದಾಗಿ ಬೆಳೆ ಇಳುವರಿ ಕಡಿಮೆಯಾಗಿರುವುದರಿಂದ ಮುಂದಿನ ದಿನಗಳಲ್ಲಿ ಈರುಳ್ಳಿ ಬೆಲೆ ಗಗನಕ್ಕೇರುವ ಸಾಧ್ಯತೆ ಇದೆ ಎನ್ನಲಾಗಿದೆ. ರಾಜ್ಯದ ಬಹುತೇಕ ತಾಲ್ಲೂಕುಗಳು ಭೀಕರ ಬರದಿಂದ ತತ್ತರಿಸುತ್ತಿರುವುದರಿಂದ ಈರುಳ್ಳಿ...