ದೇಶ2 years ago
ಆರ್ಡರ್ ಮಾಡಿದ್ದು ಗೇಮಿಂಗ್ ವಸ್ತು, ಆದ್ರೆ ಬಂದಿದ್ದು ವಿಷಕಾರಿ ಹಾವು – ಬಾಕ್ಸ್ ಓಪನ್ ಮಾಡಿದ ಯುವತಿ ಜಸ್ಟ್ ಮಿಸ್!
ಗೇಮಿಂಗ್ ಆಡಲು ಬಳಕೆ ಮಾಡುವ ಎಕ್ಸ್ಬಾಕ್ಸ್ ಕಂಟ್ರೋಲರ್ ಆರ್ಡರ್ ಮಾಡಿದ್ದ ಯುವತಿ, ಬಾಕ್ಸ್ ಓಪನ್ ಮಾಡುತ್ತಿದ್ದಂತೆ ಶಾಕ್ ಆಗಿದ್ದಾರೆ. ತಾವು ಮಾಡಿದ್ದ ಆರ್ಡರ್ ಬಾಕ್ಸ್ನಲ್ಲಿ ಹಾವು ನೋಡಿ ಯುವತಿ ಬೆಚ್ಚಿಬಿದ್ದ ಘಟನೆ ನಗರದಲ್ಲಿ ನಡೆದಿದೆ. ಸರ್ಜಾಪುರದಲ್ಲಿ...