ದೇಶ3 months ago
ಅಶ್ಲೀಲ ವಿಷಯ ಪ್ರಸಾರ ಆರೋಪ: 5 ಒಟಿಟಿ ಪ್ಲಾಟ್ಫಾರ್ಮ್ಗಳ ಮೇಲೆ ಕೇಂದ್ರ ಸರ್ಕಾರದ ಬಿಗ್ ಆಕ್ಷನ್
ನವದೆಹಲಿ ಅಶ್ಲೀಲ ಮತ್ತು ಆಕ್ಷೇಪಾರ್ಹ ವಿಷಯಗಳನ್ನು ಪ್ರಸಾರ ಮಾಡುತ್ತಿರುವ ಆರೋಪದ ಮೇಲೆ ಕೇಂದ್ರ ಸರ್ಕಾರ ಐದು ಒಟಿಟಿ (OTT) ಪ್ಲಾಟ್ಫಾರ್ಮ್ಗಳ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ. ಸಾರ್ವಜನಿಕ ಸಭ್ಯತೆ ಹಾಗೂ ಸಾಂಸ್ಕೃತಿಕ ಮೌಲ್ಯಗಳಿಗೆ ಧಕ್ಕೆಯಾಗುವ ವಿಷಯಗಳನ್ನು...