ದೇಶ7 months ago
ಚೀನಾದಲ್ಲಿ HMPV ವೈರಸ್ ಸ್ಫೋಟ: ಭಾರತದಲ್ಲಿ ಸೋಂಕು ಪತ್ತೆಯಾಗಿಲ್ಲ, ಆತಂಕ ಬೇಡ ಎಂದ ಕೇಂದ್ರ ಸರ್ಕಾರ
ನವದೆಹಲಿ: ಹೆಚ್ಎಂಪಿವಿ ಸೋಂಕು ಚೀನಾದಲ್ಲಿ ವ್ಯಾಪಕವಾಗಿದ್ದು, ಇದರ ಬೆನ್ನಲ್ಲೇ ಭಾರತದಲ್ಲೂ ಉಸಿರಾಟ ಸಂಬಂಧಿ ಆರೋಗ್ಯ ಸಮಸ್ಯೆಗಳ ಮೇಲೆ ನಿಗಾ ಇಡಲಾಗಿದೆ. ಸದ್ಯಕ್ಕೆ ಭಾರತದಲ್ಲಿ ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲ. ಆತಂಕ ಪಡುವ ಅಗತ್ಯವಿಲ್ಲ ಎಂದು ಕೇಂದ್ರ ಸರ್ಕಾರ...