ದೇಶ3 hours ago
ಅಮೆರಿಕ ವಿರುದ್ಧ ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್ ಆಕ್ರೋಶ: “ಟಾಯ್ಲೆಟ್ ಪೇಪರ್ಗಿಂತ ಕೆಟ್ಟದಾಗಿ ಬಳಸಿಕೊಂಡರು”
ಇಸ್ಲಾಮಾಬಾದ್: ಪಾಕಿಸ್ತಾನವನ್ನು ಅಮೆರಿಕ “ಟಾಯ್ಲೆಟ್ ಪೇಪರ್ಗಿಂತ ಕೆಟ್ಟದಾಗಿ ಬಳಸಿಕೊಂಡಿದೆ” ಎಂದು ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್ (Khawaja Asif) ಸಂಸತ್ತಿನಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಮೆರಿಕದ ಬೆಂಬಲವನ್ನು ಅಂಧವಾಗಿ ಅನುಸರಿಸುವುದು ಪಾಕಿಸ್ತಾನ ಮಾಡಿದ ದೊಡ್ಡ...