ದೇಶ3 hours ago
LOCನಲ್ಲಿ ಮತ್ತೆ ಪಾಕಿಸ್ತಾನದ ಕದನ ವಿರಾಮ ಉಲ್ಲಂಘನೆ! ಉಗ್ರರ ಒಳನುಸುಳುವ ಯತ್ನ ವಿಫಲ; ಭಾರತೀಯ ಸೇನೆಯಿಂದ ತಕ್ಕ ಪ್ರತಿದಾಳಿ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜೌರಿ ವಲಯದ ನಿಯಂತ್ರಣ ರೇಖೆ (LoC) ಬಳಿ ಪಾಕಿಸ್ತಾನದ ಕಡೆಯಿಂದ ಭಾರೀ ಗುಂಡಿನ ದಾಳಿ ನಡೆದಿದ್ದು, ಅದರ ಆವರಣದಲ್ಲಿ ಭಯೋತ್ಪಾದಕರನ್ನು ಭಾರತಕ್ಕೆ ನುಸುಳಿಸಲು ಯತ್ನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಭಾರತೀಯ...