ನವದೆಹಲಿ: ಇಂದಿನಿಂದ (ಫೆಬ್ರವರಿ 7) ಟಿ20 ವಿಶ್ವಕಪ್ 2026 ಟೂರ್ನಿ ಆರಂಭವಾಗುತ್ತಿದ್ದು, ಕ್ರಿಕೆಟ್ ಅಭಿಮಾನಿಗಳಿಗೆ ಮಾರ್ಚ್ 8ರವರೆಗೆ ರೋಚಕ ಪಂದ್ಯಗಳು ಕಾದಿವೆ. ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಿರುವ ಈ ಮೆಗಾ ಟೂರ್ನಮೆಂಟ್ ಆರಂಭಕ್ಕೂ ಮುನ್ನವೇ,...
ಮುಜಫರಾಬಾದ್:“ಸಂಪೂರ್ಣ ಕಾಶ್ಮೀರ ಪಾಕಿಸ್ತಾನದ ಭಾಗವಾಗುವುದು ನಿಶ್ಚಿತ” ಎಂದು ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರದ (POK) ಮುಜಫರಾಬಾದ್ನಲ್ಲಿ ನಡೆದ ‘ಕಾಶ್ಮೀರ ಒಗ್ಗಟ್ಟು ದಿನ’ ಕಾರ್ಯಕ್ರಮದ ಭಾಗವಾಗಿ ಅಸೆಂಬ್ಲಿಯನ್ನು...
ಇಸ್ಲಾಮಾಬಾದ್ / ಪಾಕಿಸ್ತಾನ: ಬಲೂಚಿಸ್ತಾನದಲ್ಲಿ ಪಾಕಿಸ್ತಾನಿ ಸೇನೆಯ ವಿರುದ್ಧ ದಾಳಿ ನಡೆಸಲು ಬಲೂಚಿಸ್ತಾನ್ ಲಿಬರೇಷನ್ ಆರ್ಮಿ (BLA) ಅಮೆರಿಕ ನಿರ್ಮಿತ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಬಳಸಿದೆ ಎಂಬುದನ್ನು ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಅಧಿಕೃತವಾಗಿ ಒಪ್ಪಿಕೊಂಡಿದ್ದಾರೆ....
ಇಸ್ಲಾಮಾಬಾದ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (US President Donald Trump) ಅವರನ್ನು ಭಾರತ ನೊಬೆಲ್ ಪ್ರಶಸ್ತಿಗೆ (Nobel Prize) ನಾಮ ನಿರ್ದೇಶನ ಮಾಡಿಲ್ಲ. ಆದರೆ ಅವರೊಂದಿಗೆ ಲಾಭದಾಯಕ ವ್ಯಾಪಾರ ಒಪ್ಪಂದವನ್ನು ಮಾಡಿಕೊಂಡಿದೆ ಎಂಬ ವಿಚಾರ...
ಇಸ್ಲಾಮಾಬಾದ್ : ಭಾರತದ ವಿರುದ್ಧ ನಡೆಯಬೇಕಿದ್ದ ಟಿ20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರವನ್ನು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಮತ್ತೆ ದೃಢಪಡಿಸಿದ್ದಾರೆ. ಫೆಬ್ರವರಿ 15ರಂದು ಶ್ರೀಲಂಕಾದಲ್ಲಿ ನಡೆಯಲಿರುವ ಪಂದ್ಯವನ್ನು ಪಾಕಿಸ್ತಾನ ಆಡದು ಎಂಬುದು ದೇಶದ ಅಧಿಕೃತ...
ಇಸ್ಲಾಮಾಬಾದ್: ಪಾಕಿಸ್ತಾನ ಸೇನೆ ಮತ್ತು ಬಲೂಚಿಸ್ತಾನ ಲಿಬರೇಷನ್ ಆರ್ಮಿ (Balochistan Liberation Army – BLA) ನಡುವಿನ ಸಂಘರ್ಷ ತೀವ್ರ ಹಂತ ತಲುಪಿದ್ದು, ಬಲೂಚಿಸ್ತಾನದಲ್ಲಿ ನಿರಂತರ ಹಿಂಸಾಚಾರ ಸಾಮಾನ್ಯ ಸಂಗತಿಯಾಗುತ್ತಿದೆ. ಬಿಎಲ್ಎ ನಡೆಸುತ್ತಿರುವ ‘ಆಪರೇಷನ್ ಹೆರೋಫ್...
ಕೊಲಂಬೊ, ಫೆ.3: ಭಾರತ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸಲು ಪಾಕಿಸ್ತಾನ ಸರ್ಕಾರ ಸೂಚನೆ ನೀಡಿದೆ ಎಂಬ ಆರೋಪದ ನಡುವೆ ಭಾರಿ ವಿವಾದ ಸೃಷ್ಟಿಯಾಗಿರುವಾಗಲೇ, 2026ರ ಟಿ20 ವಿಶ್ವಕಪ್ಗೆ ಪಾಕಿಸ್ತಾನ ಪುರುಷರ ಕ್ರಿಕೆಟ್ ತಂಡ ಶ್ರೀಲಂಕಾಕ್ಕೆ ಆಗಮಿಸಿದೆ. ಸಲ್ಮಾನ್...
ಮುಂಬೈ: ಬಾಲಿವುಡ್ ನಟ ರಣವೀರ್ ಸಿಂಗ್ ಅಭಿನಯದ ‘ಧುರಂಧರ್’ ಚಿತ್ರವು ಬಾಕ್ಸ್ ಆಫೀಸ್ನಲ್ಲಿ ಭಾರಿ ಯಶಸ್ಸು ಕಂಡಿದ್ದರೂ, ಪಾಕಿಸ್ತಾನದಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲು ಅವಕಾಶವಿರಲಿಲ್ಲ. ಪಾಕಿಸ್ತಾನದಲ್ಲಿ ಭಾರತೀಯ ಚಲನಚಿತ್ರಗಳ ಮೇಲೆ ಇರುವ ಕಟ್ಟುನಿಟ್ಟಿನ ನಿಷೇಧದ ಕಾರಣ ಈ...
ಮುಂಬೈ: ಪಾಕಿಸ್ತಾನ ಪಂದ್ಯ ಬಹಿಷ್ಕಾರ ಮಾಡುವ ನಿರ್ಧಾರ ತೆಗೆದುಕೊಂಡಿದ್ದರೂ, ಭಾರತ (Team India) ಐಸಿಸಿ ಟಿ20 ವಿಶ್ವಕಪ್ (T20 World Cup) ಪಂದ್ಯವಾಡಲು ಶ್ರೀಲಂಕಾಗೆ (Sri Lanka) ತೆರಳಲಿದೆ. ಫೆಬ್ರವರಿ 15ರಂದು ಕೊಲಂಬೋದಲ್ಲಿರುವ ಪ್ರೇಮದಾಸ ಕ್ರೀಡಾಂಗಣದಲ್ಲಿ...
ನವದೆಹಲಿ: 2026ರ ಐಸಿಸಿ ಪುರುಷರ ಟಿ20 ವಿಶ್ವಕಪ್ನಲ್ಲಿ ಭಾರತ ವಿರುದ್ಧದ ಗುಂಪು ಹಂತದ ಪಂದ್ಯವನ್ನು ಬಹಿಷ್ಕರಿಸುವಂತೆ ಪಾಕಿಸ್ತಾನ ಸರ್ಕಾರ ತನ್ನ ಕ್ರಿಕೆಟ್ ತಂಡಕ್ಕೆ ಸೂಚಿಸಿರುವ ನಿರ್ಧಾರಕ್ಕೆ ಐಸಿಸಿ (ICC) ತೀವ್ರ ಕಳವಳ ವ್ಯಕ್ತಪಡಿಸಿದೆ. ಈ ಕ್ರಮ...