ನವದೆಹಲಿ, ಅಕ್ಟೋಬರ್ 25 : ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಅವರ ಆಡಳಿತದ ವೇಳೆ ಅಮೆರಿಕವು ಪಾಕಿಸ್ತಾನದ ಪರಮಾಣು ಶಸ್ತ್ರಾಗಾರವನ್ನು ನಿಯಂತ್ರಣದಲ್ಲಿಟ್ಟಿದ್ದಂತೆ CIA ಮಾಜಿ ಏಜೆಂಟ್ ಜಾನ್ ಕಿರಿಯಾಕೌ ಗಂಭೀರ ಆರೋಪ ಮಾಡಿದ್ದಾರೆ. ಜಾನ್...
ನ್ಯೂಯಾರ್ಕ್, ಅಕ್ಟೋಬರ್ 25 : ಭಾರತವು ಪಾಕಿಸ್ತಾನವು ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಪ್ರದೇಶಗಳಲ್ಲಿ, ವಿಶೇಷವಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆಗಳನ್ನು ತಕ್ಷಣ ನಿಲ್ಲಿಸಬೇಕು ಎಂದು ವಿಶ್ವಸಂಸ್ಥೆಗೆ ಒತ್ತಾಯಿಸಿದೆ. 80ನೇ ವಿಶ್ವಸಂಸ್ಥೆಯ ದಿನದಂದು ಆಯೋಜಿಸಲಾದ...
ನವದೆಹಲಿ: ಆಪರೇಷನ್ ಸಿಂಧೂರ್ ಸಮಯದಲ್ಲಿ ಭಾರತ ವಾಯುಪಡೆಯು ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರ (POK) ಪ್ರದೇಶದಲ್ಲಿನ ಭಯೋತ್ಪಾದನಾ ಶಿಬಿರಗಳನ್ನು ನಾಶ ಮಾಡಿತ್ತು. ಆದರೆ ಇದೀಗ, ಪಿಒಕೆಯ ಸುತ್ತಮುತ್ತ ಪ್ರದೇಶಗಳಲ್ಲಿ ಭಯೋತ್ಪಾದಕ ಶಿಬಿರಗಳು ಮತ್ತೆ ಸಕ್ರಿಯವಾಗುತ್ತಿರುವುದಾಗಿ...
ಕಾಬೂಲ್ (ಅಫ್ಘಾನಿಸ್ತಾನ): ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಸಂಘರ್ಷ ಮತ್ತೊಮ್ಮೆ ತೀವ್ರಗೊಂಡಿದೆ. ಶುಕ್ರವಾರ ತಡರಾತ್ರಿ ಪಾಕಿಸ್ತಾನ ನಡೆಸಿದ ವೈಮಾನಿಕ ದಾಳಿಯಲ್ಲಿ ಅಫ್ಘಾನಿಸ್ತಾನದ ಮೂವರು ಕ್ರಿಕೆಟಿಗರು ಸೇರಿ ಕನಿಷ್ಠ 10 ಜನರು ಮೃತಪಟ್ಟಿರುವ ಘಟನೆ ಆತಂಕ ಸೃಷ್ಟಿಸಿದೆ....
ನವದೆಹಲಿ: ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ (Asim Munir) ತನ್ನನ್ನೇ ಫೀಲ್ಡ್ ಮಾರ್ಷಲ್ ಎಂದು ಘೋಷಿಸಿಕೊಂಡಿದ್ದು, ಅದಕ್ಕೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಈ ಬೆಳವಣಿಗೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ ಜೈರಾಮ್...
ಪಾಕಿಸ್ತಾನದಲ್ಲಿ ಹಿಂಸಾಚಾರದ ಘಟನೆಗಳು ಮುಂದುವರೆದಿದ್ದು, ಸೋಮವಾರ ಪಂಜಾಬ್ ಪ್ರಾಂತದಲ್ಲಿ ನಡೆದ ಪ್ಯಾಲೆಸ್ಟೀನ್ ಬೆಂಬಲ ಮೆರವಣಿಗೆಯಲ್ಲಿ ಐವರು ಸಾವನ್ನಪ್ಪಿದರು. ಈ ಘಟನೆಯಲ್ಲಿ ಒಬ್ಬ ಪೊಲೀಸ್ ಅಧಿಕಾರಿ ಸೇರಿದ್ದಾರೆ. ಪ್ರತಿಭಟನಾಕಾರರು ಮತ್ತು ಪೊಲೀಸ್ ಅಧಿಕಾರಿಗಳ ನಡುವಿನ ಘರ್ಷಣೆಯಿಂದ ಈ...
ಪಾಕಿಸ್ತಾನ, ಪಂಜಾಬ್: ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಪ್ರದೇಶದಲ್ಲೇ ಮತ್ತೆ ಪಾಕಿಸ್ತಾನದಲ್ಲಿ ಹಿಂಸಾತ್ಮಕ ದಾಳಿ ನಡೆದಿದೆ. ಅಕ್ಟೋಬರ್ 13ರ ಸೋಮವಾರ ಮುಂಜಾನೆ ಪಂಜಾಬ್ ಪ್ರಾಂತ್ಯದ ಮುರಿಡ್ಕೆ ಪ್ರದೇಶದಲ್ಲಿ ಟಿಎಲ್ಪಿ (ತಹ್ರೀಕ್-ಇ-ಲಬ್ಬೈಕ್...
ಇಸ್ಲಾಮಾಬಾದ್/ಕಾಬೂಲ್: ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಗಡಿ ಸಂಘರ್ಷವು ತೀವ್ರ ಸ್ವರೂಪ ಪಡೆದುಕೊಂಡಿದೆ. ಪಾಕಿಸ್ತಾನ ಸೇನೆಯು ನಡೆಸಿದ ವಾಯುದಾಳಿಗೆ ಪ್ರತಿಯಾಗಿ ಅಫ್ಘಾನಿಸ್ತಾನವು ತೀಕ್ಷ್ಣವಾದ ಕೌಂಟರ್ ದಾಳಿಯನ್ನು ನಡೆಸಿದೆ. 58ಕ್ಕೂ ಹೆಚ್ಚು ಪಾಕ್ ಸೈನಿಕರ ಸಾವು: ಪಾಕಿಸ್ತಾನದ...
ಕಾಬುಲ್: ಪಾಕಿಸ್ತಾನ ಮತ್ತು ಆಫ್ಘಾನಿಸ್ತಾನ ನಡುವಿನ ಗಡಿ ಪ್ರದೇಶದಲ್ಲಿ ಯುದ್ಧ ತೀವ್ರಗೊಂಡಿದ್ದು, ಪಾಕ್ ಸೇನೆಯ ವಾಯುದಾಳಿಗೆ ಪ್ರತಿಯಾಗಿ ಆಫ್ಘಾನ್ ತಾಲಿಬಾನ್ ಪಡೆಗಳು ಭಾರೀ ಪ್ರತಿದಾಳಿ ನಡೆಸಿವೆ.ಶನಿವಾರ ನಡೆದ ಡುರಾಂಡ್ ಲೈನ್ ಗಡಿಯ ಸಶಸ್ತ್ರ ಘರ್ಷಣೆಯಲ್ಲಿ ಕನಿಷ್ಠ...
ಇಸ್ಲಾಮಾಬಾದ್: ಭಾರತ ಹಾಗೂ ಅಫ್ಘಾನಿಸ್ತಾನ ಜಂಟಿ ಪ್ರಕಟಣೆಯಲ್ಲಿ ಜಮ್ಮು ಮತ್ತು ಕಾಶ್ಮೀರವನ್ನು ಭಾರತದ ಭಾಗವೆಂದು ಉಲ್ಲೇಖಿಸಿರುವ ಹಿನ್ನೆಲೆಯಲ್ಲಿ, ಪಾಕಿಸ್ತಾನ ಅಫ್ಘಾನ್ ರಾಯಭಾರಿಗೆ ಸಮನ್ಸ್ ನೀಡಿದೆ.ಅಫ್ಘಾನಿಸ್ತಾನದ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಾಕಿ ಇತ್ತೀಚೆಗೆ ಆರು ದಿನಗಳ...