ದೇಶ5 months ago
ಪಾಕಿಸ್ತಾನದಿಂದ ಏರ್ ಇಂಡಿಯಾ 4,000 ಕೋಟಿ ನಷ್ಟ: ಸಿಇಒ
ನವದೆಹಲಿ: ಪಾಕಿಸ್ತಾನದ ವಾಯುಸೀಮೆ ಮುಚ್ಚುವಿಕೆಯಿಂದಾಗಿ ಏರ್ ಇಂಡಿಯಾ ಸಂಸ್ಥೆಗೆ 4,000 ಕೋಟಿಗೂ ಹೆಚ್ಚು ನಷ್ಟ ಉಂಟಾಗಿದೆ ಎಂದು ಕಂಪನಿಯ ಸಿಇಒ ಕ್ಯಾಂಪ್ಬೆಲ್ ವಿಲ್ಸನ್ ತಿಳಿಸಿದ್ದಾರೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನ ಪರಸ್ಪರ...