ದೇಶ2 hours ago
ಮುಂಬೈ ಮಳೆ ಆರ್ಭಟ: ನದಿಯಲ್ಲಿ ತೇಲಿದ ಗ್ಯಾಸ್ ಸಿಲಿಂಡರ್ಗಳು!
ಮುಂಬೈ, ಜು.8: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಮುಂಬೈ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ನಡುವೆ ಪನ್ವೇಲ್ ತಾಲ್ಲೂಕಿನ ಎಂಐಡಿಸಿ ಚವಾಣೆ ಪ್ರದೇಶದಲ್ಲಿರುವ HPCL (ಹಿಂದೂಸ್ತಾನ್ ಪೆಟ್ರೋಲಿಯಂ) ಎಲ್ಪಿಜಿ ಬಾಟ್ಲಿಂಗ್ ಘಟಕಕ್ಕೆ...