Blog16 hours ago
ಶಾಲೆ ಶುರುವಾಗುವ ಮುನ್ನವೇ ಪೋಷಕರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್
ಬೆಂಗಳೂರು: ರಾಜ್ಯದ ಮಧ್ಯಮ ಹಾಗೂ ಬಡ ವರ್ಗದ ಜನರಿಗೆ ಬೆಲೆ ಏರಿಕೆಯ ಬಿಸಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ಶಾಲಾ ಮಕ್ಕಳ ಪೋಷಕರಿಗೆ ಮತ್ತೊಂದು ದೊಡ್ಡ ಆರ್ಥಿಕ ಹೊರೆ ಎದುರಾಗಿದೆ. ಈಗಾಗಲೇ Petrol ಮತ್ತು Diesel...