ದೇಶ12 months ago
ಮೆಜೆಸ್ಟಿಕ್ ಸುತ್ತಮುತ್ತ ಎಲ್ಲೆಂದರಲ್ಲಿ ವಾಹನ ಪಾರ್ಕಿಂಗ್ಗೆ ನಿಷೇಧ: ಉಲ್ಲಂಘಿಸಿದರೆ ಭಾರಿ ದಂಡ
ಬೆಂಗಳೂರು: ಸುಗಮ ಸಂಚಾರ ಹಾಗೂ ಟ್ರಾಫಿಕ್ ಜಾಮ್ ನಿರ್ವಹಣೆ ಉದ್ದೇಶದಿಂದ ನಗರದ ಮೆಜೆಸ್ಟಿಕ್ ಸುತ್ತಮುತ್ತ ಎಲ್ಲೆಂದರಲ್ಲಿ ವಾಹನಗಳ ನಿಲುಗಡೆಗೆ ನಿಷೇಧ ವಿಧಿಸಿ ಬೆಂಗಳೂರು ಸಂಚಾರ ಪೊಲೀಸ್ ವಿಭಾಗ ಆದೇಶಿಸಿದೆ. ಬದಲಿಯಾಗಿ ಫ್ರೀಡಂ ಪಾರ್ಕ್ ಬಳಿ ನಿರ್ಮಾಣವಾಗಿರುವ ಸ್ಮಾರ್ಟ್...