ದೇಶ2 years ago
ಸಂಸದೀಯ ಸ್ಥಾಯಿ ಸಮಿತಿಗಳ ರಚನೆ: ರಕ್ಷಣಾ ಸಮಿತಿಯಲ್ಲಿ ರಾಹುಲ್ ಗಾಂಧಿ – Parliamentary Standing Committees
ನವದೆಹಲಿ: 2024-2025ರ ಇಲಾಖಾವಾರು ಸಂಸದೀಯ ಸ್ಥಾಯಿ ಸಮಿತಿಗಳನ್ನು ಗುರುವಾರ ರಚಿಸಲಾಗಿದ್ದು, 24 ಸ್ಥಾಯಿ ಸಮಿತಿಗಳ ಪೈಕಿ ಕಾಂಗ್ರೆಸ್ಗೆ 4 ಸಮಿತಿಯ ಅಧ್ಯಕ್ಷ ಸ್ಥಾನ ನೀಡಲಾಗಿದೆ. ರಕ್ಷಣಾ ಸಮಿತಿಯಲ್ಲಿ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಸದಸ್ಯರಾಗಿದ್ದಾರೆ. ಪ್ರತಿ ಸಮಿತಿಯಲ್ಲೂ...