ಬೆಂಗಳೂರು: ರೆನುಕಾ ಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪವಿತ್ರಾ ಗೌಡ, ನಾಗರಾಜು ಹಾಗೂ ಲಕ್ಷ್ಮಣ್ ಅವರಿಗೆ ಜೈಲಿನಲ್ಲಿ ನೀಡಲಾಗುತ್ತಿದ್ದ ಮನೆ ಊಟ ಸೌಲಭ್ಯಕ್ಕೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಕಾನೂನಿಗೆ ಎಲ್ಲರೂ ಸಮಾನ...
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಅವರನ್ನು ಭೇಟಿ ಮಾಡಲು ಸಹ ವಿಚಾರಣಾಧೀನ ಕೈದಿ ಪವಿತ್ರಾ ಗೌಡ ಹಲವು ಬಾರಿ ಪ್ರಯತ್ನ ನಡೆಸುತ್ತಿದ್ದಾರೆ ಎನ್ನುವ ಮಾಹಿತಿ...
ಬೆಂಗಳೂರು: ಬಹುಚರ್ಚಿತ ರೇಣುಕಾಸ್ವಾಮಿ ಕೊಲೆ ಪ್ರಕರಣ ಇಂದು (ನವೆಂಬರ್ 10) ಮಹತ್ವದ ಹಂತಕ್ಕೆ ಕಾಲಿಟ್ಟಿದೆ. ನಟ ದರ್ಶನ್ ತೂಗುದೀಪ (ಎ2), ಪವಿತ್ರಾ ಗೌಡ (ಎ1) ಸೇರಿದಂತೆ ಒಟ್ಟು 17 ಮಂದಿ ಆರೋಪಿಗಳ ವಿರುದ್ಧದ ನ್ಯಾಯಾಂಗ ವಿಚಾರಣೆ...
ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆದೇಶವನ್ನು ಪುನರ್ ಪರಿಶೀಲಿಸುವಂತೆ ಎ-1 ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ (Supreme Court) ವಜಾಗೊಳಿಸಿದೆ. ನ್ಯಾಯಮೂರ್ತಿ ಜೆ.ಬಿ ಪರ್ದಿವಾಲಾ ಹಾಗೂ ಆರ್. ಮಹಾದೇವನ್ ಅವರಿದ್ದ...
ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಪವಿತ್ರ ಗೌಡ ಸೇರಿ ಎಲ್ಲ ಆರೋಪಿಗಳಿಗೆ ಹೈ ಕೋರ್ಟ್ ಜಾಮೀನು ಮೇಲೆ ಬಿಡುಗಡೆ ಮಾಡಿದ್ದು, ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಗೆ ಜಾಮೀನು...
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಆರೋಪದ ಮೇಲೆ ಜೈಲು ಪಾಲಾಗಿರುವ ನಟ ದರ್ಶನ್, ನಟಿ ಪವಿತ್ರಾಳೊಡನೆ ತಾನು ಲಿವಿಂಗ್ ಟು ಗೆದರ್ ಸಂಬಂಧದಲ್ಲಿ ಇರುವುದಾಗಿ ಘೋಷಿಸಿರುವುದು ಚಾರ್ಜ್ಶೀಟ್ನಲ್ಲಿ ಉಲ್ಲೇಖವಾಗಿದೆ, ಈ ಹಿಂದೆ ಇವರಿಬ್ಬರ ನಡುವಿನ ಬಾಂಧವ್ಯವು ದರ್ಶನ್...
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ಗೆ ಸಂಬAಧಿಸಿ ಎ೧ ಆರೋಪಿ ಪವಿತ್ರಗೌಡಳ ಜಾಮೀನು ಅರ್ಜಿಯ ವಿಚಾರಣೆಯನ್ನು ಇಂದು ನಡೆಸಿದ ಸಿಸಿಎಚ್ ೫೭ ನೇ ಕೋರ್ಟ್ ಮುಂದಿನ ವಿಚಾರಣೆ ನಾಳೆಗೆ ಮುಂದೂಡಿ ಆದೇಶಿಸಿದೆ,ನಾಳೆ ಆ.೨೮ ಮಧ್ಯಾಹ್ನ ೨-೩೦...
ರೇಣುಕಾಸ್ವಾಮಿ ಹತ್ಯೆ ಕೇಸ್ನಲ್ಲಿ ನಟ ದರ್ಶನ್ ಜೈಲು ಸೇರಿದ್ದಾರೆ. ಸದ್ಯ 14 ದಿನಗಳ ನ್ಯಾಯಾಂಗ ಬಂಧನದಲ್ಲಿರುವ ದರ್ಶನ್ ಪರಪ್ಪನ ಅಗ್ರಹಾರದಲ್ಲಿದ್ದಾರೆ. ಈ ವೇಳೆ ನಟಿ ಪವಿತ್ರ ಗೌಡರನ್ನು ಭೇಟಿ ಮಾಡಿದ್ದಾರೆ. ಪ್ರತಿದಿನ ದರ್ಶನ್ ಟೀಂ ಮೆಂಬರ್ಗೆ...
ಬೆಂಗಳೂರು: ಚಿತ್ರದುರ್ಗ ಕೊಲೆ ಪ್ರಕರಣ ಸಂಬಂಧಿಸಿದಂತೆ ಜೈಲು ಪಾಲಾರಿಗುವ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಜೈಲಿನಲ್ಲಿ ಪುಸ್ತಕದ ಮೊರೆ ಹೋಗಿದ್ದಾರೆ,ಪರಪ್ಪನ ಅಗ್ರಹಾರ ಜೈಲಿನ ಕಂಬಿ ಹಿಂದೆ ಕಾಲ ಕಳೆಯುತ್ತಿರುವ ದರ್ಶನ್ ಲೈಬ್ರಿಯಿಂದ ಹಾರರ್ ಪುಸ್ತಕಗಳನ್ನು...
ಬೆಂಗಳೂರು: ಸ್ಯಾಂಡಲ್ವುಡ್ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ (Challenging Star Darshan) ಹಾಗೂ ಗ್ಯಾಂಗ್ನಿಂದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪವಿತ್ರಾ ಗೌಡಗೆ ಮೆಸೇಜ್ ಮಾಡ್ತಿದ್ದ ರಹಸ್ಯ ಬಯಲಾಗಿದೆ. ಮೃತ ರೇಣುಕಾಸ್ವಾಮಿ ಕಳೆದ...