ದೇಶ3 months ago
ಬೆಂಗಳೂರು ಪಾರ್ಕಿಂಗ್ ಸಮಸ್ಯೆಗೆ ಡಿಜಿಟಲ್ ಪರಿಹಾರ
ಬೆಂಗಳೂರು, ಜನವರಿ 10: ನಗರದ ಕೇಂದ್ರ ಭಾಗದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ವಾಹನ ಸಂಚಾರ ಹಾಗೂ ರಸ್ತೆಬದಿ ಪಾರ್ಕಿಂಗ್ ಅಸ್ತವ್ಯಸ್ತತೆಯನ್ನು ನಿಯಂತ್ರಿಸುವ ಉದ್ದೇಶದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಪೇ-ಅಂಡ್-ಪಾರ್ಕ್ ಯೋಜನೆಯನ್ನು ನಗರಾದ್ಯಂತ ವಿಸ್ತರಿಸಲು ಮುಂದಾಗಿದೆ....