ಸಿನಿಮಾ2 hours ago
Ram Charan ಗೆ ಶಸ್ತ್ರಚಿಕಿತ್ಸೆ! ‘Peddi’ ಶೂಟಿಂಗ್ ವೇಳೆ ಆದ ಗಾಯದಿಂದ ಆಸ್ಪತ್ರೆಗೆ ದಾಖಲು
ಹೈದರಾಬಾದ್: ಟಾಲಿವುಡ್ ಮೆಗಾ ಪವರ್ ಸ್ಟಾರ್ ರಾಮ್ ಚರಣ್ (Ram Charan) ಅವರು ಮಣಿಕಟ್ಟಿನ ಗಾಯದ ಹಿನ್ನೆಲೆಯಲ್ಲಿ ತಮಿಳುನಾಡಿನ ಕೊಯಮತ್ತೂರಿನ ಪ್ರಸಿದ್ಧ ಗಂಗಾ ಆಸ್ಪತ್ರೆಗೆ ದಾಖಲಾಗಿದ್ದು, ಇಂದು ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಇತ್ತೀಚೆಗೆ ಬಿಡುಗಡೆಯಾಗಿ ಉತ್ತಮ ಪ್ರತಿಕ್ರಿಯೆ...