ಬೆಂಗಳೂರು7 months ago
ಪೀಣ್ಯ ಬಸವೇಶ್ವರ ಬಸ್ ನಿಲ್ದಾಣವಾಗುತ್ತಾ ಕಲ್ಯಾಣ ಮಂಟಪ, ಮಾಲ್?
ಬೆಂಗಳೂರು: ಪೀಣ್ಯ ಬಸವೇಶ್ವರ ಬಸ್ ನಿಲ್ದಾಣ (Basaveshwara Bus Terminal) ಸದ್ಯದಲ್ಲೇ ಕಲ್ಯಾಣ ಮಂಟಪ, ಮಾಲ್, ಆಸ್ಪತ್ರೆ, ಶೈಕ್ಷಣಿಕ ಸಂಸ್ಥೆಯಾಗಿ ಬದಲಾಗುವ ಸಾಧ್ಯತೆ ಇದೆ. ಬಸ್ ನಿಲ್ದಾಣವನ್ನು ಖಾಸಗಿ ವ್ಯವಹಾರಗಳಿಗೆ ನೀಡಲು ಟೆಂಡರ್ ಕರೆಯಲಾಗಿದೆ. ಸಂಪೂರ್ಣ 3...