ಬೆಂಗಳೂರು2 years ago
ವಾಹನ ಸವಾರರಿಗೆ ಗುಡ್ನ್ಯೂಸ್.. ಪೀಣ್ಯ ಫ್ಲೈ ಓವರ್ಗೆ ಹೆದ್ದಾರಿ ಪ್ರಾಧಿಕಾರ ಗ್ರೀನ್ಸಿಗ್ನಲ್; ಹೊಸ ರೂಲ್ಸ್ ಏನು?
ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನ ಸವಾರರಿಗೆ ಗುಡ್ನ್ಯೂಸ್ ಸಿಕ್ಕಿದೆ. ಶೀಘ್ರದಲ್ಲೇ ಪೀಣ್ಯ ಮೇಲ್ಸೇತುವೆ ಮೇಲೆ ಎಲ್ಲ ವಾಹನ ಸಂಚಾರಕ್ಕೆ ಮುಕ್ತ ಅವಕಾಶ ಸಿಗಲಿದೆ. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಟ್ರಾಫಿಕ್ ಪೊಲೀಸರು ಈ...