ಬೆಂಗಳೂರು1 year ago
ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗೆ ವಿರೋಧ; Phonepe ವಿರುದ್ಧ ಆಕ್ರೋಶ, #Boycott ಅಭಿಯಾನ
ಬೆಂಗಳೂರು: ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕುರಿತಂತೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿರುವ ಹೊತ್ತಿನಲ್ಲೇ ಕನ್ನಡಪರ ಸಂಘಟನೆಗಳು Phonepe ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, #Boycott ಅಭಿಯಾನ ಆರಂಭಿಸಿವೆ.ಹೌದು.. ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಾಯ್ದೆ (Karnataka...