ಆರೋಗ್ಯ2 weeks ago
ಭಾರತದ ಮಲೇರಿಯಾ ಲಸಿಕೆ ‘ಆಡ್ಫಾಲ್ಸಿವ್ಯಾಕ್ಸ್’: Plasmodium Falciparum ವಿರುದ್ಧ ನೂತನ ಹೋರಾಟ
ನವದೆಹಲಿ: ಭಾರತವು ಔಷಧೋತ್ಪಾದನೆಯಲ್ಲಿ ತನ್ನನ್ನು ‘ವಿಶ್ವ ಔಷಧ ರಾಜಧಾನಿ’ ಎಂಬ ಹಿರಿಮೆಗೆ ತಂದುಕೊಂಡಿದೆ. ಇದೀಗ, ದೇಶದ ವೈದ್ಯಕೀಯ ಸಂಶೋಧನೆ ಮತ್ತೊಂದು ಮಹತ್ತರ ಸಾಧನೆ ದಾಖಲಿಸಿದೆ – ಭಾರತದ ಮೊದಲ ಮಲೇರಿಯಾ ಲಸಿಕೆ “ಆಡ್ಫಾಲ್ಸಿವ್ಯಾಕ್ಸ್” ಅನ್ನು ಅಭಿವೃದ್ಧಿಪಡಿಸಲಾಗಿದೆ...