ಚುನಾವಣೆ2 years ago
ವಿಕಸಿತ ಭಾರತಕ್ಕಾಗಿ ಈ 4 ಸೂತ್ರದಡಿ ಕೆಲಸ ಮಾಡಿ: ಪ್ರಧಾನಿ ಮೋದಿ ಕರೆ –
ನವದೆಹಲಿ: 2047ರ ‘ವಿಕಸಿತ ಭಾರತ’ಕ್ಕಾಗಿ ನಾವು ಹಳೆಯ ಚಿಂತನೆ ಮತ್ತು ನಂಬಿಕೆಗಳನ್ನು ಬದಲಾಯಿಸಬೇಕು. ನಿರಾಶಾವಾದಿಗಳ ಹಿಡಿತದಿಂದ ದೇಶವನ್ನು ಮುಕ್ತಗೊಳಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದ್ದಾರೆ. ದೇಶ ಮುಂದಿನ 25 ವರ್ಷದಲ್ಲಿ ಸ್ವಾತಂತ್ರ್ಯದ ಶತಮಾನೋತ್ಸವ...