ನವದೆಹಲಿ: ಜಿ20 ನಾಯಕರ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ನಾಳೆಯಿಂದ ಮೂರು ದಿನಗಳ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದ್ದಾರೆ. ಜೋಹಾನ್ಸ್ಬರ್ಗ್ನಲ್ಲಿ ನವೆಂಬರ್ 21 ರಿಂದ 23 ರವರೆಗೆ ನಡೆಯಲಿರುವ 20ನೇ ಜಿ20 ನಾಯಕರ ಶೃಂಗಸಭೆಯಲ್ಲಿ...
ಗದಗ: ಗದಗ-ಬೆಟಗೇರಿ ಪಟ್ಟಣದ ಶಿವಾಜಿ ನಗರದಲ್ಲಿ ಮೂಲಸೌಕರ್ಯಗಳ ಕೊರತೆ ಜನರನ್ನು ತೀವ್ರ ತೊಂದರೆಗೊಳಿಸುತ್ತಿರುವ ಸಂದರ್ಭದಲ್ಲಿ, 14 ವರ್ಷದ ಬಾಲಕನೊಬ್ಬ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ನೇರವಾಗಿ ಪತ್ರ ಬರೆದು ತಮ್ಮ ಪ್ರದೇಶದ ದುಸ್ಥಿತಿಯನ್ನು ತಿಳಿಸಿರುವ ಘಟನೆ...
“ಮಂದಿರ ಕಟ್ಟುತ್ತೇವೆ ಆದರೆ ದಿನಾಂಕ ಹೇಳುವುದಿಲ್ಲ”, “370 ಮುಟ್ಟಿದರೆ ದೇಶ ಹೊತ್ತಿ ಉರಿಯುತ್ತದೆ”, “ದೆಹಲಿ ಗೆಲ್ಲಲು ಇನ್ನೊಂದು ಜನ್ಮ ಬೇಕು”—ಇಂತಹಾ ಅಪಹಾಸ್ಯಗಳು ಮತ್ತು ಸವಾಲುಗಳು ಪ್ರಧಾನಿ ನರೇಂದ್ರ ಮೋದಿಯವರ ರಾಜಕೀಯ ಪಯಣದಲ್ಲಿ ಅನೇಕ ಬಾರಿ ಎದುರಾಗಿದ್ದವು....
ನವದೆಹಲಿ: ಬಿಹಾರ ಚುನಾವಣಾ ಫಲಿತಾಂಶಗಳು ದೇಶದ ಎಲ್ಲಾ ರಾಜ್ಯ ಸರ್ಕಾರಗಳಿಗೆ ಸ್ಪಷ್ಟ ಸಂದೇಶವನ್ನ ಕೊಟ್ಟಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದರು. ಅವರು ಅಭಿಪ್ರಾಯಪಟ್ಟಂತೆ, ಅಭಿವೃದ್ಧಿ ನೀತಿಗಳು ಪಕ್ಷಗಳ ಭವಿಷ್ಯ ನಿರ್ಧರಿಸುತ್ತವೆ. ಎಡ, ಬಲ...
ನವದೆಹಲಿ: ಮೆಕ್ಕಾದಿಂದ ಮದೀನಾಕ್ಕೆ ತೆರಳುತ್ತಿದ್ದ ಭಾರತೀಯ ಯಾತ್ರಿಕರ ಬಸ್ ಡೀಸೆಲ್ ಟ್ಯಾಂಕರ್ಗೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ದುರಂತದಲ್ಲಿ 42 ಭಾರತೀಯರು ಸಾವನ್ನಪ್ಪಿದ್ದಾರೆ. ಈ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಆಳವಾದ ಸಂತಾಪ ಸೂಚಿಸಿದ್ದಾರೆ. ಪ್ರಧಾನಿ...
ದೆಹಲಿ: ಮೊನ್ನೆ ಸಂಜೆ ರಾಷ್ಟ್ರ ರಾಜಧಾನಿ ದೆಹಲಿಯ ಹೃದಯಭಾಗದಲ್ಲಿ ನಡೆದ ಉಗ್ರ ದಾಳಿಯು (Delhi Terror Attack) ದೇಶವನ್ನೇ ಬೆಚ್ಚಿಬೀಳಿಸಿದೆ. ಈ ಭೀಕರ ಘಟನೆಯಲ್ಲಿ ಅನೇಕ ಅಮಾಯಕರ ದೇಹಗಳು ಛಿದ್ರ ಛಿದ್ರವಾಗಿ ಬಿದ್ದಿದ್ದವು. ಘಟನೆಯ ತೀವ್ರತೆಯಿಂದ...
ಬೆಂಗಳೂರು: ದೆಹಲಿಯ ಕೆಂಪುಕೋಟೆ ಬಳಿ ನಡೆದ ಭೀಕರ ಕಾರು ಬ್ಲಾಸ್ಟ್ ಪ್ರಕರಣದ ಬಳಿಕ ರಾಜಕೀಯ ವಲಯದಲ್ಲಿ ಭಾರಿ ಚರ್ಚೆ ಶುರುವಾಗಿದೆ. ಈ ಘಟನೆಯಲ್ಲಿ 12 ಮಂದಿ ಸಾವನ್ನಪ್ಪಿ, ಹಲವರು ಗಾಯಗೊಂಡಿದ್ದರೆ, ತನಿಖಾ ಸಂಸ್ಥೆಗಳು ಪಾಕಿಸ್ತಾನಿ ಉಗ್ರರ...
ದೆಹಲಿಯಲ್ಲಿ ನಡೆದ ಕಾರು ಸ್ಫೋಟ ಘಟನೆಯನ್ನು ಭಾರತ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, “ಈ ದಾಳಿಯ ರೂವಾರಿಗಳನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ” ಎಂದು ಪ್ರಧಾನಿ ನರೇಂದ್ರ ಮೋದಿ ಭೂತಾನಿನಲ್ಲಿ ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ. ಭೂತಾನಿನ ಎರಡು...
ನವದೆಹಲಿ: ಭಾರತೀಯ ರಾಜಕೀಯದ ಹಿರಿಯ ನಾಯಕರಾದ ಲಾಲ್ ಕೃಷ್ಣ ಅಡ್ವಾಣಿ (L.K. Advani) ಅವರು ಇಂದು ತಮ್ಮ 98ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಡ್ವಾಣಿಯವರಿಗೆ ಹೃದಯಪೂರ್ವಕ ಶುಭಾಶಯಗಳನ್ನು ತಿಳಿಸಿದ್ದಾರೆ....
ವಾರಣಾಸಿ (ಉತ್ತರ ಪ್ರದೇಶ): ದೇಶದ ವಿವಿಧ ಭಾಗಗಳ ಸಂಪರ್ಕವನ್ನು ಬಲಪಡಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನಾಲ್ಕು ಹೊಸ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಿಸಿದ್ದಾರೆ. ಹೊಸ ರೈಲುಗಳು ಬನಾರಸ್–ಖಜುರಾಹೊ,...