ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ ಅಡಿಯಲ್ಲಿ 70 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಎಲ್ಲಾ ಹಿರಿಯ ನಾಗರಿಕರಿಗೆ ಆರೋಗ್ಯ ರಕ್ಷಣೆ ಯೋಜನೆಯನ್ನು...
ಪಣಜಿ (ಗೋವಾ): ಸಂಸದ ತೇಜಸ್ವಿ ಸೂರ್ಯ ಅವರು ಭಾನುವಾರ ಗೋವಾದಲ್ಲಿ ಜರುಗಿದ ಐರನ್ಮ್ಯಾನ್ 70.3 ಚಾಲೆಂಜ್ ರೇಸ್ ಜಯಿಸಿದ ದೇಶದ ಮೊದಲ ಜನಪ್ರತಿನಿಧಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ರೇಸ್ನ 2 ಕಿ.ಮೀ ಈಜು, 90 ಕಿ.ಮೀ ಸೈಕ್ಲಿಂಗ್...
ಬೆಂಗಳೂರು: ಭ್ರಷ್ಟಾಚಾರ ಆರೋಪದ ಕಳಂಕ ಮೆತ್ತಿಕೊಂಡಿಲ್ಲದ ಒಬ್ಬನೇ ಒಬ್ಬ ನಾಯಕನನ್ನು ಕರ್ನಾಟಕ ಬಿಜೆಪಿಯಲ್ಲಿ ನೀವು ತೋರಿಸಿದರೆ ನಿಮ್ಮನ್ನು ಗೌರವದಿಂದ ರಾಜ್ಯಕ್ಕೆ ಕರೆಸಿ ಸಾರ್ವಜನಿಕವಾಗಿ ಸನ್ಮಾನ ಕಾರ್ಯಕ್ರಮ ಏರ್ಪಡಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿ ಅವರಿಗೆ...
ಸೋನಿಪತ್: ಹರಿಯಾಣ ವಿಧಾನಸಭಾ ಚುನಾವಣೆ ಪ್ರಚಾರದಲ್ಲಿ ಕರ್ನಾಟಕದ ಮುಡಾ ಪ್ರಕರಣದ (MUDA Scam) ಪ್ರಸ್ತಾಪವಾಗಿದೆ. ಸೋನಿಪತ್ನಲ್ಲಿ ನಡೆದ ಪ್ರಚಾರದಲ್ಲಿ ಮುಡಾ ವಿಚಾರವನ್ನು ಪ್ರಸ್ತಾಪಿಸಿದ ಪ್ರಧಾನಿ ನರೇಂದ್ರ ಮೋದಿ (Narendra Modi), ಸಿಎಂ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್ ತನಿಖೆಗೆ...
ನ್ಯೂಯಾರ್ಕ್: ತಂತ್ರಜ್ಞಾನ ಮತ್ತು ಪ್ರಜಾಪ್ರಭುತ್ವದ ನಡುವೆ ಸಮತೋಲನದ ಅವಶ್ಯಕತೆಯಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು,ಟೆಕ್ ಕಂಪನಿಗಳ ಪ್ರಮುಖ ಸಿಇಒಗಳೊಂದಿಗೆ ಸಭೆ ನಡೆಸಿದ ಅವರು 21 ನೇ ಶತಮಾನವು ತಂತ್ರಜ್ಞಾನದಿಂದ ಚಾಲಿತವಾಗಿದ, ಇತ್ತೀಚಿನ ದಿನಗಳಲ್ಲಿ ತಂತ್ರಜ್ಞಾನದಿಂದ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ 74ನೇ ಹುಟ್ಟುಹಬ್ಬದ ಪ್ರಯುಕ್ತ ಬಂದ ಉಡುಗೊರೆ ಹಾಗೂ ವಿವಿಧ ಸಂದರ್ಭದಲ್ಲಿ ಸ್ವೀಕರಿಸಿರುವ ಉಡುಗೊರೆಗಳು ಹರಾಜು ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು ಬಂದ ಹಣದಲ್ಲಿ ಗಂಗಾ ನದಿಯ ಸ್ವಚ್ಛತೆಗೆ ಬಳಕೆ ಮಾಡಲಾಗುವುದು...
ನವದೆಹಲಿ: 70 ವರ್ಷ ಮೇಲ್ಪಟ್ಟವರಿಗೂ ‘ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ್ ಆರೋಗ್ಯ ಯೋಜನೆ’ಯನ್ನು ಯಾವುದೇ ಆದಾಯದ ಮಿತಿಯಿಲ್ಲದೆ ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ಬುಧವಾರ ಮಹತ್ವದ ನಿರ್ಧಾರ ಕೈಗೊಂಡಿತು. ಇದರಿಂದಾಗಿ ದೇಶದ 6 ಕೋಟಿ ಹಿರಿಯ...
ವಾಷಿಂಗ್ಟನ್: ಕಳೆದ 10 ವರ್ಷಗಳಿಂದ ಭಾರತದಲ್ಲಿ ಹದಗೆಟ್ಟು ಹೋಗಿದ್ದ ಪ್ರಜಾಪ್ರಭುತ್ವ ಈಗ ತನ್ನ ಮೊದಲಿನ ಸ್ಥಿತಿಗೆ ಮರಳಲು ಹೋರಾಟ ನಡೆಸುತ್ತಿದೆ ಎಂದು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.ಅಮೆರಿಕದ ವಾಷಿಂಗ್ಟನ್ ನಲ್ಲಿರುವ ನ್ಯಾಷನಲ್ ಪ್ರೆಸ್ ಕ್ಲಬ್ನಲ್ಲಿ...
ಅಮೆರಿಕಾ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಮೇರಿಕ ಪ್ರವಾಸದಲ್ಲಿದ್ದಾರೆ, ಅಮೇರಿಕಾಗೆ ಭೇಟಿ ನೀಡಿದ ವೇಳೆ ಅವರು ಭಾರತೀಯ ಜನತಾ ಪಕ್ಷ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘ ಮೇಲೆ ತಮ್ಮ ವಾಗ್ದಾಳಿ ನಡೆಸಿದರು, ಲೋಕಸಭೆ ಚುನಾವಣೆಯ ನಂತರ...
ನವದೆಹಲಿ: ಪ್ಯಾರಿಸ್ನಲ್ಲಿ ನಡೆದ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟ 2024ದಲ್ಲಿ ಭಾರತ 29 ಪದಕ ಗಳಿಸಿದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಥ್ಲೀಟ್ಗಳನ್ನು ಶ್ಲಾಘಿಸಿದ್ದು, ಕ್ರೀಡಾಕೂಟದಲ್ಲಿ ಇದು ಭಾರತದ ಅತ್ಯುತ್ತಮ ಪ್ರದರ್ಶನ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.ಈ ಕುರಿತು ‘ಎಕ್ಸ್’ ಸಾಮಾಜಿಕ...