ಅಪರಾಧ3 hours ago
ಮೊಹರಂ ಮೆರವಣಿಗೆಯಲ್ಲಿ ವಿಷಕಾರಿ ಕ್ಯಾಪ್ಸುಲ್ ಹಂಚಿಕೆ! 15 ಸಾವಿರ ಜನರ ಹತ್ಯೆ ಸಂಚು ವಿಫಲ
ಮುಂಬೈ: ಮಹಾರಾಷ್ಟ್ರ ರಾಜಧಾನಿ ಮುಂಬೈನಲ್ಲಿ ನಡೆದ ಮೊಹರಂ ಮೆರವಣಿಗೆಯ ವೇಳೆ ಸಾವಿರಾರು ಜನರನ್ನು ಗುರಿಯಾಗಿಸಿಕೊಂಡು ವಿಷಕಾರಿ ಕ್ಯಾಪ್ಸುಲ್ಗಳನ್ನು ವಿತರಿಸುತ್ತಿದ್ದ ಆರೋಪದ ಮೇಲೆ ಫಯಾಜ್ ಪ್ರೇಮ್ಜಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಸಕಾಲದಲ್ಲಿ ಕಾರ್ಯಾಚರಣೆ ನಡೆಸಿದ ಪರಿಣಾಮ...