ರಾಜ್ಯ2 years ago
ಪೊಲೀಸ್ ಠಾಣೆಯಲ್ಲಿ ದರ್ಶನ್ ಫ್ಯಾನ್ಸ್ ದಂಡು; ಪೊಲೀಸರಿಂದ ಲಾಠಿ ಚಾರ್ಜ್
ಬೆಂಗಳೂರು: ಕೊಲೆ ಆರೋಪ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಸ್ಯಾಂಡಲ್ವುಡ್ ನಟ ದರ್ಶನ್ನನ್ನು ನೋಡಲು ಪೊಲೀಸ್ ಠಾಣೆ ಮುಂದೆ ಜಮಾಯಿಸಿರುವ ಅಭಿಮಾನಿಗಳನ್ನು ಓಡಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಅಪಹರಿಸಿ ಕೊಲೆ ಮಾಡಿದ ಆರೋಪದಡಿ ಬಂಧನಕ್ಕೊಳಗಾಗಿರುವ...