ಬಿಜೆಪಿ ಸರ್ಕಾರದ ಅವಧಿಯಲ್ಲಿ ಆರಂಭಿಸಿದ್ದ 10 ವಿವಿಗಳ ಪೈಕಿ 9 ವಿ.ವಿಗಳನ್ನು ಮುಚ್ಚಲು ಸರ್ಕಾರ ನಿರ್ಧರಿಸಿದೆ ಎಂದು ವಿವಾದದ ಕುರಿತು ಡಿಕೆಶಿ ಅವರು ಮಹತ್ವದ ಮಾಹಿತಿ ನೀಡಿದರು,ಈ ಕುರಿತು ಪ್ರತಿಕ್ರಿಯೆ ನೀಡಿದ ಅವರು ರಾಜ್ಯದ ವಿಶ್ವವಿದ್ಯಾನಿಲಯಗಳ...
ಗಡಿ ಜಿಲ್ಲೆ ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯಬೇಕಿದ್ದ ಸಚಿವ ಸಂಪುಟ ಸಭೆ ಮೂರನೇ ಬಾರಿ ಮುಂದೂಡಿಲಾಗಿದ್ದು, ಸಾರ್ವಜನಿಕರು ಫುಲ್ ಗರಂ ಆಗಿದ್ದಾರೆ ,ಫೆಬ್ರವರಿ 16 ರಂದು ಚಾಮರಾಜನಗರದಲ್ಲಿ ಸಮಾವೇಶ ಹಾಗೂ ಫೆಬ್ರವರಿ 17 ರಂದು...
ಬೆಂಗಳೂರು: ನಾಡಪ್ರಭು ಕೆಂಪೇಗೌಡರು ಕಟ್ಟಿದಂತಹ ಬೆಂಗಳೂರು ನಗರದ ಅಸ್ತಿತ್ವ ಕಳೆದು ಹೋಗುತ್ತಿದೆ. ಕೆಂಪೇಗೌಡರು ಕಟ್ಟಿದ ನಾಡಿನ ಒಳಿತಿಗಾಗಿ ಈಗಿರುವ ಬೆಂಗಳೂರು ನಗರ ಉಸ್ತುವಾರಿ ಸಚಿವರನ್ನು ಬದಲಿಸಿ, ಬೇರೊಬ್ಬರನ್ನು ನೇಮಕ ಮಾಡಿ ಎಂದು ಬಿಜೆಪಿ ಶಾಸಕ ಮುನಿರತ್ನ ಅವರು...
ಮೈಸೂರು: ಮೈಸೂರು ಉದಯಗಿರಿ ಪೊಲೀಸ್ ಠಾಣೆ ಕೇಸ್ ಬಗ್ಗೆ ಡಿಸಿಎಂ ಡಿಕೆಶಿ ಪ್ರತಿಕ್ರಿಯೆ ಕೊಟ್ಟಿದ್ದಾರೆ, ಮೈಸೂರಲ್ಲಿ ಮಾತನಾಡಿದ ಡಿಸಿಎಂ ತಪ್ಪಿಸ್ಧರ ಮೇಲೆ ಖಂಡಿತ ಕ್ರಮ ಆಗುತ್ತೆ, ಈ ಬಗ್ಗೆ ಪೊಲೀಸರು ಸೂಕ್ತ ಕ್ರಮಕೈಗೊಳ್ಳುತ್ತಾರೆ ಎಂದಿದ್ದಾರೆ,ಪೊಲೀಸರ ಮೇಲಿನ...
ಹಾಸನ: ಸಾಹೇಬ್ರು ದಿನಕ್ಕೆ ಮೂರು ಬಾರಿ ಬಟ್ಟೆ ಬದಲಾಯಿಸುತ್ತಾರೆ, 16 ಗಂಟೆ ಕೆಲಸ ಮಾಡ್ತಾರೆ ಅಂತಾರೆ, ಆದರೆ ಏನು ಕೆಲಸ ಮಾಡ್ತಾರೆ ಅನ್ನೋದು ಜನರಿಗೆ ಗೊತ್ತಾಗುತ್ತಿಲ್ಲ, ಹಾಗಾಗಿ ಬಿಜೆಪಿಯವರಿಗೆ ಕೈ ಮುಗಿದು ಕೇಳುವೆ, ದೇಶದ ಮಹಾರಾಜ...
ಬೆಂಗಳೂರು: ಬೆಂಗಳೂರಿಗೆ ನೀರು ಕೊಡಿಸೋದೆ ನನ್ನ ಕಡೆ ಆಸೆ ಎಂಬ ಮಾಜಿ ಪ್ರಧಾನಿ ದೇವೇಗೌಡ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್ ಬೆಂಗಳೂರು ಇತಿಹಾಸದಲ್ಲೇ ಡಿಕೆ ಶಿವಕುಮಾರ್ ಹೊಸ ಚರಿತ್ರೆ ಬರೆಯುತ್ತಾನೆ, ನಾನು ಸಚಿವ ಆದಾಗ ಆರು...
ಬೆಂಗಳೂರು: ರಾಜ್ಯದಲ್ಲಿ ಕೆಲ ನಾಯಕರು ಜಾತಿ, ಧರ್ಮ, ಭಾಷೆ ಸೇರಿ ವಿವಿಧ ವಿಷಯಗಳ ಮೇಲೆ ದ್ವೇಷದ ಭಾಷಣ ಮಾಡುತ್ತಿರುವ ಪ್ರಕರಣ ಹೆಚ್ಚಾಗುತ್ತಿದೆ, ಈ ಹಿನ್ನಲೆ ಇದಕ್ಕೆ ಬ್ರೇಕ್ ಹಾಕಲು ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ...
ಕೊಪ್ಪಳ: ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವರು ಇತ್ತೀಚಿಗೆ ತಪ್ಪಾಗಿ ಕನ್ನಡ ಬರೆದ ಬಗ್ಗೆ ದೊಡ್ಡ ಕೋಲಾಹಲ ಸೃಷ್ಟಿಯಾಗಿತ್ತು, ಶಿವರಾಜ್ ತಂಗಡಗಿ ಅವರ ಕುರಿತು ಸೋಷಿಯಲ್ ಮೀಡಿಯಾಗಳಲ್ಲಿ ದೊಡ್ಡ ಚರ್ಚೆ ನಡೆಯುತ್ತಿದೆ, ಇಂತಹ ಸಂದರ್ಭದಲ್ಲೇ ಸಚಿವ...
ಬೆಂಗಳೂರು: ಮುಡಾ ಕೇಸ್ ನಲ್ಲಿ ಸಿಎಂ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಅವರಿಗೆ ಇಡಿ ನೋಟಿಸ್ ವಿಚಾರವಾಗಿ ಸಚಿವ ಕೆ ಎನ್ ರಾಜಣ್ಣ ಪ್ರತಿಕ್ರಿಯೆ ನೀಡಿದ್ದಾರೆ,ಬೆಂಗಳೂರಲ್ಲಿ ಮಾತನಾಡಿದ ಅವುರ ರಾಜಕೀಯ ಪ್ರೇರಿತವಾಗಿ ನೋಟಿಸ್...
ಬೆಂಗಳೂರು: ರಾಜಮನೆತನದ ಬಗ್ಗೆ ಕೇಂದ್ರ ವಿಪಕ್ಷ ನಾಯಕ ರಾಹುಲ್ ಗಾಂಧಿ ನೀಡಿರುವ ವಿವಾದಾತ್ಮಕ ಹೇಳಿಕೆ ಎಲ್ಲೆಡೆ ಭಾರಿ ಚರ್ಚೆಗೆ ಗ್ರಾಸವಾಗಿದೆ, ರಾಜವಂಶಸ್ಧರ ಬಗ್ಗೆ ಹಗುರ ಹೇಳಿಕೆಗೆ ಆಕ್ರೋಶ ವ್ಯಕ್ತವಾಗಿದೆ,ಈ ಮಧ್ಯೆ ಎಂಪಿ ಯದುವೀರ್ ಒಡೆಯರ್ ಸಹ...