ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಜಂಟಿ ಅಧಿವೇಶನ ಮಾ.3 ರಿಂದ ಆರಂಭವಾಗಲಿದೆ, ರಾಜ್ಯಪಾಲರಾದ ಥಾವರ್ ಚಂದ್ ಗೆಹಲೋಟ್ ಮಾರ್ಚ್ 3 ರಂದು ಭಾಷಣ ಮಾಡಲಿದ್ದಾರೆ,ಈ ಸಲವೂ ಜಂಟಿ ಅಧಿವೇಶನದ ಮುಂದುವರಿದ ಭಾಗವಾಗಿ ಬಜೆಟ್ ಅಧಿವೇಶನ...
ಬೆಂಗಳೂರು: ಸಿಎಂ ಬದಲಾವಣೆ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಅಭಿಮಾನಿಗಳು ಮುಖ್ಯಮಂತ್ರಿಗಳಾಗುವಂತೆ ಆಶಿಸುತ್ತಿರುವ ಬಗ್ಗೆ...
ನವದೆಹಲಿ: ಡಿಸಿಎಂ ಡಿಕೆಶಿಗೆ ಇವತ್ತು ಮಹತ್ವದ ದಿನವಾಗಿದೆ, ಡಿಸಿಎಂ ಡಿಕೆಶಿ ವಿರುದ್ಧದ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬAಧಿಸಿದAತೆ ಡಿಸಿಎಂ ಡಿಕೆಶಿ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆಯನ್ನು ಇವತ್ತು ಸುಪ್ರೀಂಕೋರ್ಟ್ ನಡೆಸಲಿದೆ,ಶಾಸಕ ಯತ್ನಾಳ್ ಹಾಗೂ...
ಬೆಳಗಾವಿ: ಕುಂದಾನಗರಿ ಬೆಳಗಾವಿಯ ಸುವರ್ಣಸೌಧದಲ್ಲಿ ಬಹು ನಿರೀಕ್ಷಿತ ಗಾಂಧಿ ಪ್ರತಿಮೆ ಅನಾವರಣ ಗೊಂಡಿದೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಹಾತ್ಮನ ಪುತ್ಧಳಿಯನ್ನು ಲೋಕಾರ್ಪಣೆ ಮಾಡಿದ್ದಾರೆ,ಇದೇ ವೇಳೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಿಎಂ ಸಿದ್ದರಾಮಯ್ಯ ಅವರು ಮಾತನಾಡುತ್ತ...
ರಾಜ್ಯ ಬಿಜೆಪಿಯಲ್ಲಿ ಯಾಕೋ ಎರಡು ಬಣಗಳ ನಡುವಿನ ರಾಜಕೀಯ ಕೆಸರೆರಚಾಟ ನಿಲ್ಲುವಂತೆ ಕಾಣಿಸುತ್ತಿಲ್ಲ ಇದರ ನಡುವೆ ಇಂದು ಬಿಜೆಪಿ ಹೈಕಮಾಂಡ್ ನಾಯಕರೊಂದಿಗೆ ಮಹತ್ವದ ಸಭೆ ನಡೆಯಲಿದೆ,ರಾಜ್ಯಾಧ್ಯಕ್ಷರ ಸ್ಧಾನ ಬದಲಾವಣೆ ವಿಚಾರಕ್ಕೆ ಸಂಬಂಧಪಟ್ಟಂತೆ ಕೆಲ ವಿಚಾರದ ಬಗ್ಗೆ...
ಆಂಧ್ರ ಪ್ರದೇಶ: ತೀವ್ರ ಆರ್ಥಿಕ ನಷ್ಟಕ್ಕೆ ಸಿಲುಕಿ ಖಾಸಗೀಕರಣದ ಹೊಸ್ತಿನಲ್ಲಿದ್ದ ಆಂಧ್ರಪ್ರದೇಶದ ವಿಶಾಖಪಟ್ಟಣದ ರಾಷ್ಟ್ರೀಯ ಉಕ್ಕು ಕಾರ್ಖಾನೆಗೆ ಪುನಶ್ಚೇತನಕ್ಕೆ ಪ್ಯಾಕೇಜ್ ಘೋಷಣೆ ಮಾಡಿದ ಸಚಿವ ಹೆಚ್ ಡಿ ಕುಮಾರಸ್ವಾಮಿಗೆ ಆಂಧ್ರ ಪ್ರದೇಶದ ಜನ ಹಾಲಿನ ಅಭಿಷೇಕ...
ಬೆಂಗಳೂರು: ಸದನದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಎಂಎಲ್ಸಿ ಸಿ.ಟಿ.ರವಿ ಆಕ್ಷೇಪಾರ್ಹ ಪದ ಬಳಕೆ ಮಾಡಿರುವುದು ಖಚಿತ ಎಂದು ಸಿಐಡಿ ಮೂಲಗಳು ತಿಳಿಸಿವೆ. ಅಸಲಿ ವೀಡಿಯೋ ಇದೀಗ ಸಿಐಡಿಗೆ ಲಭ್ಯವಾಗಿದೆ. ಸಿ.ಟಿ.ರವಿ ವಾಯ್ಸ್ ಸ್ಯಾಂಪಲ್ ಪಡೆಯಲು ಸಿಐಡಿ...
ಮಂಡ್ಯ: ಮಾಜಿ ಸಂಸದೆ ಸುಮಲತಾ ಅಂಬರೀಷ್ ಗೆ ಬಿಗ್ ಶಾಕ್ ಎದುರಾಗಿದೆ, ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ ಮುಖಂಡ ಬೇಲೂರು ಸೋಮಶೇಖರ್, ಸುಮಲತಾ ಬಳಗವನ್ನು ಬಿಟ್ಟು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ, ಮಂಡ್ಯ ಶಾಸಕರಾದ ಗಣಿಗ ರವಿಕುಮಾರ್...
ನವದೆಹಲಿ: ಕಾಂಗ್ರೆಸ್ ನಲ್ಲಿ ಸದ್ಯ ಎಲ್ಲವೂ ಸರಿಯಿಲ್ಲ, ಕೆಪಿಸಿಸಿ ಅಧ್ಯಕ್ಷ ಬದಲಾವಣೆ ಕೂಗು ಜೋರಾಗಿದೆ, ಈ ಮಧ್ಯೆ ಪವರ್ ಶೇರಿಂಗ್ ಬಗ್ಗೆಯೂ ದೊಡ್ಡ ಚರ್ಚೆಯಾಗ್ತಿದೆ, ಹೀಗಿರುವಾಗ ಡಿಸಿಎಂ ಡಿಕೆಶಿ ಸ್ವಪಕ್ಷದ ಮುಖಂಡರಿಗೆ ಕೌಂಟರ್ ನೀಡಿದ್ದಾರೆ,ದೆಹಲಿಯಲ್ಲಿ ಮಾತನಾಡಿದ...
ನವದೆಹಲಿ: ಪರ, ವಿರೋಧದ ಚರ್ಚೆ ನಡುವೆಯೇ ಜಾತಿ ಗಣತಿ ವರದಿಯನ್ನು ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಮಂಡಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು,ಈ ಬಗ್ಗೆ ಮಾತನಾಡಿದ ಅವರು ಜನಗಣತಿ ವರದಿಯಲ್ಲಿ ಏನಿದೆ ಎಂದು ಓಪನ್...