ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಯಾವುದೇ ಚರ್ಚೆ ನಡೆಯುತ್ತಿಲ್ಲ. ಶಾಸಕರ ಜತೆಗಿನ ಮುಖಾಮುಖಿ ಸಭೆಯಲ್ಲೂ ಈ ವಿಚಾರ ಚರ್ಚೆಯಾಗುತ್ತಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಸ್ಪಷ್ಟಪಡಿಸಿದ್ದಾರೆ. ಕೆಪಿಸಿಸಿ...
ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯ (Victoria Hospital) ಸುಟ್ಟುಗಾಯಗಳ ವಿಭಾಗದ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 26 ರೋಗಿಗಳನ್ನು ಬೇರೆ ಬ್ಲಾಕ್ಗೆ ಶಿಫ್ಟ್ ಮಾಡಲಾಗಿದೆ.ಮುಂಜಾನೆ 3 ಗಂಟೆ ವೇಳೆಗೆ ಬೆಂಕಿ ಕಾಣಿಸಿಕೊಂಡಿದ್ದು, ರಿಜಿಸ್ಟರ್ ಬುಕ್, ಬೆಡ್ ಎಲ್ಲಾ...
ಬೆಂಗಳೂರು: ಮುಂದಿನ ದಸರಾ ಹಬ್ಬದ ಒಳಗೆ ರಾಜ್ಯದ ಮುಖ್ಯಮಂತ್ರಿ ಬದಲಾಗಲಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ನೀಡಿದ್ದ ಹೇಳಿಕೆಗೆ ಶಾಸಕ ಲಕ್ಷ್ಮಣ ಸವದಿ ಟಾಂಗ್ ನೀಡಿದ್ದಾರೆ,ಅಶೋಕ್ ಅವರು ನಮ್ಮ ಬಬಲಾದಿ ಮಠಕ್ಕೆ ಬಂದು ಒಂದು...
ಮೈಸೂರು: ಸೆಪ್ಟೆಂಬರ್ನಲ್ಲಿ ಕ್ರಾಂತಿ ನಡೆಯಲಿದೆ ಎಂಬ ಬಿರುಗಾಳಿ ಎದ್ದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ನಾನು ಮತ್ತು ಡಿಕೆ ಶಿವಕುಮಾರ್ ಒಟ್ಟಾಗಿಯೇ ಇದ್ದೇವೆ. ನಮ್ಮ ಸರ್ಕಾರ ಬಂಡೆ ರೀತಿ 5 ವರ್ಷ ಇರಲಿದೆ ಎಂದು ಹೇಳಿದರು.ಮಾಧ್ಯಮಗಳ ಜೊತೆ...
ಬೆಂಗಳೂರು: ಬೆಂಗಳುರು ನಗರ ಕಟ್ಟಿದ ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದ ಅದ್ಭುತ ಆಡಳಿತಗಾರರಾಗಿದ್ದರು, ಅವರು ನಮ್ಮ ಆಧುನಿಕ ಬೆಂಗಳೂರಿನ ನಿರ್ಮಾತೃ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ,ಕೆಂಪೇಗೌಡರ 516 ನೇ ಜಯಂತಿಇಂದು ಬೆಂಗಳೂರಿನ ವಿಧಾನಸೌಧದಲ್ಲಿ ನಾಡಪ್ರಭು ಕೆಂಪೇಗೌಡ...
ತುಮಕೂರು: ಕೆಂಪೇಗೌಡ ಜಯಂತಿಗೆ ಆಹ್ಮಾನಿಸಿಲ್ಲ ಎಂದು ಜೆಡಿಎಸ್ ಮುಖಂಡ ಎಸ್ ಆರ್ ಗೌಡ ಹಾಗೂ ಬೆಂಬಲಿಗರು ತಹಶೀಲ್ದಾರ್ ಸಚ್ಚಿದಾನಂದಗೆ ತೀವ್ರ ತರಾಟೆ ತೆಗೆದುಕೊಂಡ ತುಮಕೂರಿನಲ್ಲಿ ಶುಕ್ರವಾರ ಘಟನೆ ನಡೆದಿದೆ,ಕಾರ್ಯಕ್ರಮ ಆರಂಭವಾಗುತ್ತಲೇ ವೇದಿಕೆಗೆ ಆಗಮಿಸಿದ ಎಸ್ ಆರ್...
ಬೆಂಗಳೂರು: ಸೆಪ್ಟೆಂಬರ್ ಒಳಗೆ ರಾಜ್ಯ ಸರ್ಕಾರದ ಸಚಿವ ಸಂಪುಟ ಬದಲಾಗಲಿದೆಯೇ? ಹೀಗೊಂದು ಸುದ್ದಿಯೊಂದು ರಾಜಕೀಯ ವಲಯದಲ್ಲಿ ಒಡಾಡುತ್ತಿದೆ, ಆದರೆ ಡಿಸಿಎಂ ಡಿಕೆಶಿ ಅವರು ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ,ಶುಕ್ರವಾರ ಕೆಂಪೇಗೌಡ ಜಯಂತಿ ಅಂಗವಾಗಿ...
ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು ಆಡಳಿತದಲ್ಲಿ ಕಂಟ್ರೋಲ್ ಕಳೆದುಕೊಂಡಿದ್ದಾರೆ ಎನ್ನುವ ಸುದ್ದಿಗೆ ಪ್ರತಿಕ್ರಿಯೆ ನೀಡಿದ ಡಿಕೆ ಶಿವಕುಮಾರ್ ಆ ರೀತಿ ಯಾವುದೇ ಮಾತು ನಾನು ಕೇಳಿಲ್ಲ ಅವರು ಕಂಟ್ರೋಲ್ ಕಳೆದುಕೊಂಡಿಲ್ಲ ಎಂದಿದ್ದಾರೆ,ನಮಗೆ ಹೈಕಮಾಂಡ್ ಇದೆಸದಾಶಿವನಗರ ನಿವಾಸದ ಬಳಿ...
ಬೆಂಗಳೂರು: ದುಡ್ಡು ಕೊಟ್ಟವರಿಗೆ ಮನೆ ಎಂಬಂತೆ ರಾಜ್ಯ ಸರ್ಕಾರದ ವಸತಿ ಇಲಾಖೆಯ ವಿರುದ್ಧ ಆಳಂದ ಕ್ಷೇತ್ರದ ಶಾಸಕ ಬಿ ಆರ್ ಪಾಟೀಲ್ ಅವರು ಮಾಡಿರುವ ಗಂಭೀರ ಆರೋಪದ ಹಗರಣವು ಸರ್ಕಾರದಲ್ಲಿ ಕಿಡಿ ಹೊತ್ತಿಸಿದೆ,ಈ ಬಗ್ಗೆ ಪ್ರತಿಕ್ರಿಯೆ...
ಬೆಂಗಳೂರು: ಯುವ ಜನರ ಸಾವಿನ ಶಾಪ ತಟ್ಟಿ ಈ ಸರ್ಕಾರ ಬಹಳ ದಿನ ಉಳಿಯುವುದಿಲ್ಲ ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ.ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಇಂದು ಬಿಜೆಪಿ ವತಿಯಿಂದ ಆಯೋಜಿಸಿದ್ದ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು,...