ಬೆಂಗಳೂರು: ಬಿಜೆಪಿ ಅಧಿಕಾರ ಅವಧಿಯಲ್ಲಿ 2,900 ಎಕರೆಗೆ ವಕ್ಫ್ ನೋಟಿಸ್ (Waqf Notice) ಜಾರಿಯಾಗಿದೆ. ಇದು ಯಡಿಯೂರಪ್ಪ, ಬೊಮ್ಮಾಯಿ ಕಾಲದಲ್ಲಿ ಆಗಿತ್ತು. ಅದಕ್ಕಾಗಿ ಶಾಸಕ ಯತ್ನಾಳ್ ಅವರು ಬಿಜೆಪಿ ಹಾಗೂ ಯಡಿಯೂರಪ್ಪ, ಬೊಮ್ಮಾಯಿಗೆ ಮುಜುಗರ ಉಂಟುಮಾಡಲು ಹೋರಾಟಕ್ಕೆ...
ಮೈಸೂರು: ಚನ್ನಪಟ್ಟಣ ಚುನಾವಣೆ ಬಳಿಕ ಜೆಡಿಎಸ್ (JDS) ಪಾಳಯದಲ್ಲಿ ಮತ್ತೆ ಮುಸುಕಿನ ಗುದ್ದಾಟ ಆರಂಭವಾಗಿದೆ. ಪಕ್ಷದ ಹಿರಿಯ ನಾಯಕರ ಆರೋಪ-ಪತ್ಯಾರೋಪ ತಾರಕಕ್ಕೇರಿದೆ. ಜಿಟಿಡಿ ಮುನಿಸಿಗೆ ಮುಲಾಮು ಹಚ್ಚದಿದ್ದರೆ, ಮೈಸೂರು ಭಾಗದಲ್ಲಿ ಜೆಡಿಎಸ್ಗೆ ಸಂಘಟನೆ ವಿಚಾರದಲ್ಲಿ ದೊಡ್ಡ ನಷ್ಟ...
ಮುಂಬೈ(ಮಹಾರಾಷ್ಟ್ರ): ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಮತ ಎಣಿಕೆ ಬಿರುಸಿನಿಂದ ನಡೆಯುತ್ತಿದೆ. ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟವು ಮ್ಯಾಜಿಕ್ ನಂಬರ್ ದಾಟಿ ಆಡಳಿತಾಧಿಕಾರದ ಚುಕ್ಕಾಣಿ ಹಿಡಿಯಲು ಮುನ್ನುಗ್ಗುತ್ತಿದೆ. ಒಟ್ಟು 288 ವಿಧಾನಸಭಾ ಸ್ಥಾನಗಳಲ್ಲಿ 214 ರಲ್ಲಿ ಮುನ್ನಡೆ ಸಾಧಿಸಿದೆ....
ರಾಮನಗರ: ಚನ್ನಪಟ್ಟಣದಲ್ಲಿ (Channapatna By Election) ಸಿಪಿ ಯೋಗೇಶ್ವರ್ (CP yogeshwar) ಗೆದ್ದು ಬೀಗಿದ್ದಾರೆ. ಕೊನೆ ಕ್ಷಣದಲ್ಲಿ ಬಿಜೆಪಿಯಿಂದ (BJP) ಕಾಂಗ್ರೆಸ್ಗೆ (Congress) ಜಂಪ್ ಆದರೂ ಜನತೆ ಯೋಗೇಶ್ವರ್ ಕೈಹಿಡಿದಿದ್ದಾರೆ. ಮೊದಲ 6 ಸುತ್ತಿನಲ್ಲಿ ನಿಖಿಲ್ ಮುನ್ನಡೆಯಲ್ಲಿದ್ದರು....
ಕಲಬುರಗಿ: ನಾವು ಮುಸ್ಲಿಮರ ಪರವಾಗಿ ಎಷ್ಟೇ ಕೆಲಸ ಮಾಡಿದರೂ ಅವರು ನಮಗೆ ಮತ ಹಾಕಲ್ಲ, ಏಕೆಂದರೆ ನಾವು ಅವರನ್ನ ಓಲೈಕೆ ಮಾಡಲ್ಲ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಹೇಳಿದ್ದಾರೆ. ಕಲಬುರಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,...
ಬೆಂಗಳೂರು: ಕರ್ನಾಟಕದ ಮೂರು ಕ್ಷೇತ್ರಗಳಲ್ಲೂ ಆಡಳಿತರೂಢ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್, ಸಂಡೂರಿನಲ್ಲಿ ಅನ್ನಪೂರ್ಣ ತುಕಾರಾಂ, ಶಿಗ್ಗಾಂವಿಯಲ್ಲಿ ಯಾಸೀರ್ ಖಾನ್ ಪಠಾಣ್ ಮುನ್ನಡೆಯಲ್ಲಿದ್ದಾರೆ. ಬೆಂಗಳೂರು: ಕರ್ನಾಟಕದ ಮೂರು ಕ್ಷೇತ್ರಗಳಲ್ಲೂ ಆಡಳಿತರೂಢ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. Advertisement:...
ನವದೆಹಲಿ (ನ.23): ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ) ಮಹಾರಾಷ್ಟ್ರದಲ್ಲಿ ಭಾರಿ ಮುನ್ನಡೆ ಸಾಧಿಸಿದೆ. ಲೋಕಸಭಾ ಚುನಾವಣೆಯಲ್ಲಿ ಇದೇ ರಾಜ್ಯದಲ್ಲಿ ಎದುರಿಸಿದ್ದ ಹೀನಾಯ ಪ್ರದರ್ಶನವನ್ನು ಎನ್ಡಿಎ ಹಿಮ್ಮೆಟ್ಟಿಸಿದ್ದು ಆರಂಭಿಕ ಟ್ರೆಂಡ್ಲ್ಲಿ ಗೋಚರವಾಗಿದೆ. ಆದರೆ, ಜಾರ್ಖಂಡ್ನಲ್ಲಿ ಆಡಳಿತಾರೂಢ...
ಬೆಂಗಳೂರು (ನ.23): ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯ ಮತ ಎಣಿಕೆ ದಿನದಂದು ಫಲಿತಾಂಶ ತೂಗುಯ್ಯಾಲೆಯಲ್ಲಿ ತೂಗುತ್ತಿದ್ದರಿಂದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪೂರ್ವ ನಿಗದಿಯಾಗಿದ್ದ ಕಾರ್ಯಕ್ರಮವನ್ನು ರದ್ದುಗೊಳಿಸಿ ಫಲಿತಾಂಶಕ್ಕಾಗಿ ಎದುರು ನೋಡುತ್ತಿದ್ದಾರೆ. ರಾಜ್ಯದಲ್ಲಿ ಅತ್ಯಂತ ಕುತೂಹಲ...
ನವದೆಹಲಿ: ಮಹಾರಾಷ್ಟ್ರ ಮತ್ತು ಜಾರ್ಖಂಡ್ ರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶದಲ್ಲಿ ಬಿಜೆಪಿ ಮೈತ್ರಿಬಳಗ ಆರಂಭಿಕ ಮುನ್ನಡೆ ಸಾಧಿಸಿದೆ, ಕಾಂಗ್ರೆಸ್ ಮಿತ್ರಪಕ್ಷಗಳಿಗೆ ತುಸು ಆಘಾತ ಎದುರಾಗಿದ್ದು ಉತ್ತಮ ಫಲಿತಾಂಶಕ್ಕೆ ಎದುರುನೋಡುವಂತಾಗಿದೆ,ಜಾರ್ಖಂಡ್ ನ 88 ಕ್ಷೇತ್ರಗಳ ಪೈಕಿ 25...
ರಾಮನಗರ: ಚನ್ನಪಟ್ಟಣದಲ್ಲಿ (Channapatna) ಹಾವು ಏಣಿ ಆಟ ಆರಂಭವಾಗಿದೆ. 6 ಸುತ್ತಿನ ಮತ ಎಣಿಕೆಯಲ್ಲಿ ಮುನ್ನಡೆಯಲ್ಲಿದ್ದ ನಿಖಿಲ್ ಕುಮಾರಸ್ವಾಮಿ (Nikhil Kumaraswamy) 7ನೇ ಸುತ್ತಿನಲ್ಲಿ ಹಿನ್ನಡೆ ಅನುಭವಿಸಿದ್ದಾರೆ. ಕಾಂಗ್ರೆಸ್ನ ಸಿಪಿ ಯೋಗೇಶ್ವರ್ (CP Yogeshwar) ಅವರಿಗೆ 11,178...