ಬೆಂಗಳೂರು: ಕಾಲ್ತುಳಿತ ಪ್ರಕರಣದಲ್ಲಿ ನಮ್ಮನ್ನು ಟೀಕೆ ಮಾಡುತ್ತಿರುವ ಬಿಜೆಪಿಯವರನ್ನೂ ಹೊರೋಣ. ಹೆಗಲ ಮೇಲೆ ಕೂರಿಸಿಕೊಂಡು ಮೆರವಣಿಗೆ ಮಾಡೋಣ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವ್ಯಂಗ್ಯವಾಡಿದರು.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತದ ಹೊಣೆಯನ್ನು ಮುಖ್ಯಮಂತ್ರಿಗಳು ಹಾಗೂ ಡಿಸಿಎಂ...
ಹುಬ್ಬಳ್ಳಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಟೀಕಿಸುವ ಬದಲು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 8 ದಿನಗಳ ಕಾಲ ನವದೆಹಲಿಗೆ ಭೇಟಿ ನೀಡಿ ಪ್ರಧಾನಿಮಂತ್ರಿಗಳ ಆಡಳಿತ ಶೈಲಿಯನ್ನು ವೀಕ್ಷಿಸಿ, ಕರ್ನಾಟಕದಲ್ಲಿ “ಜನಪರ ವಿಧಾನ” ಅಳವಡಿಸಿಕೊಳ್ಳಬೇಕು ಎಂದು ಕೇಂದ್ರ...
ಕಲಬುರಗಿ: ರಾಜ್ಯದಲ್ಲಿ ಸದ್ಯಕ್ಕೆ ಸಚಿವ ಸಂಪುಟ ಪುನಾರಚನೆ ಅಥವಾ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಎಐಸಿಸಿ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ಹೇಳಿದ್ದಾರೆ,ಕಲಬುರಗಿಯ ತಮ್ಮ ನಿವಾಸದಲ್ಲಿ ಮಾತನಾಡಿದ ಮಲ್ಲಿಕಾರ್ಜುನ...
ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸೋಮವಾರ ಕಾಂಗ್ರೆಸ್ ವರಿಷ್ಠರನ್ನು ಭೇಟಿ ಮಾಡುವ ಸಾಧ್ಯತೆಯಿದ್ದು, ಭಾನುವಾರ ಸಂಜೆಯೇ ದೆಹಲಿ ತಲುಪಿದ್ದಾರೆ. ಇದರ ಬೆನ್ನಲ್ಲೇ ರಾಜ್ಯ ರಾಜಕೀಯ ವಲಯದಲ್ಲಿ ಊಹಾಪೋಹಗಳು ಶುರುವಾಗಿವೆ.ಡಿಕೆ.ಶಿವಕುಮಾರ್ ಅವರ ದೆಹಲಿ ಭೇಟಿ ಬೆನ್ನಲ್ಲೇ...
ನವದೆಹಲಿ: ಪಹಲ್ಗಾಮ್ ಉಗ್ರರ ದಾಳಿಗೆ ಪ್ರತಿಯಾಗಿ ಭಾರತ ಪಾಕಿಸ್ತಾನ ವಿರುದ್ಧ ಆಪರೇಷನ್ ಸಿಂಧೂರ್ ನಡೆಸಿ ತಕ್ಕ ಉತ್ತರ ನೀಡಿದ ಬಳಿಕ ಎರಡು ದೇಶಗಳ ನಡುವಿನ ಸಂಘರ್ಷಕ್ಕೆ ಬ್ರೇಕ್ ಹಾಕಲು ಕದನ ವಿರಾಮ ಘೋಷಿಸಲಾಗಿದೆ,ಕದನ ವಿರಾಮದ ನಂತರ...
ಮಾಗಡಿ: ಹೇಮಾವತಿ ಎಕ್ಸ್ ಪ್ರೆಸ್ ಕೆನಲ್ ಲಿಂಕ್ ಯೋಜನೆ ವಿರೋಧಿಸಿ ತುಮಕೂರಿನ ಗುಬ್ಬಿಯಲ್ಲಿ ನಡೆದ ಪ್ರತಿಭಟನೆ ಬಗ್ಗೆ ಮಾಗಡಿಯ ಕಾಂಗ್ರೆಸ್ ಶಾಸಕ ಬಾಲಕೃಷ್ಣ ಪ್ರತಿಕ್ರಿಯಿಸಿದ್ದಾರೆ, ಹೇಮಾವತಿ ನೀರು ಮಾಗಡಿಗೆ ಬರಲೇಬೇಕು, ಇದನ್ನು ವಿರೋಧಿಸಿದರೆ ಪರಿಣಾಮ ಸರಿಯಿರುವುದಿಲ್ಲ...
ಬೆಂಗಳೂರು: ಪಾಕ್ ವಿರುದ್ಧ ಸೆಣಸಾಡಿದ ವೀರ ಯೋಧರಿಗೆ ನಮನ ಸಲ್ಲಿಸಲು ಹಾಗೂ ಅವರಿಗೆ ಬೆಂಬಲ ಸೂಚಿಸುವ ಸಲುವಾಗಿ ರಾಜ್ಯ ಸರ್ಕಾರದ ವತಿಯಿಂದ ಜೈ ಹಿಂದ್ ಕಾರ್ಯಕ್ರಮ ಆಯೋಜಿಸಿದ್ದು, ಸಿಎಂ ಸಿದ್ದರಾಮಯ್ಯ ಸೇರಿದಂತೆ ಇನ್ನಿತರರು ಭಾಗಿಯಾಗಿದ್ದರು,ಆಪರೇಷನ್ ಸಿಂಧೂರ್...
ಬೆಂಗಳೂರು: ರೆಬಲ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಳಿಕ ಮತ್ತಿಬ್ಬರು ಶಾಸಕರಿಗೆ ಉಚ್ಚಾಟನೆಯ ಶಾಕ್ ನೀಡಿದ್ದು ಗೊತ್ತೇ ಇದೆ, ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಕ್ಕೆ ಯಲ್ಲಾಪುರದ ಶಿವರಾಮ್ ಹೆಬ್ಬಾರ್ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ, ಕಾಂಗ್ರೆಸ್...
ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆಯ ಹಿನ್ನಲೆಯಲ್ಲಿ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಇಬ್ಬರು ಶಾಸಕರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟನೆ ಮಾಡಿದೆ, ಶಾಸಕರಾದ ಎಸ್ ಟಿ ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ರನ್ನು ಬಿಜೆಪಿ...
ಬೆಂಗಳೂರು: ಬಿಜೆಪಿಯಲ್ಲಿ ರೇಪ್ ಮಾಡಿದವರನ್ನು ಉಚ್ಚಾಟನೆ ಮಾಡುವುದಿಲ್ಲ. ನಮ್ಮಂತವರನ್ನು ಉಚ್ಚಾಟನೆ ಮಾಡ್ತಾರೆ ಎಂದು ಯಶವಂತಪುರದ ಬಿಜೆಪಿಯ ಉಚ್ಚಾಟಿತ ಶಾಸಕ ಎಸ್ಟಿ ಸೋಮಶೇಖರ್ ಹೇಳಿದರು.ಬಿಜೆಪಿಯ ಯಶವಂತಪುರದ ಶಾಸಕ ಎಸ್ಟಿ ಸೋಮಶೇಖರ್ ಹಾಗೂ ಯಲ್ಲಾಪುರದ ಶಾಸಕ ಶಿವರಾಂ ಹೆಬ್ಬಾರ್ ಅವರನ್ನು...