ಶ್ರೀನಗರ: ಜಮ್ಮು ಕಾಶ್ಮೀರ ವಿಧಾನಸಭಾ ಕಲಾಪದ ವೇಳೆ ಭಾರಿ ಗದ್ದಲು ಉಂಟಾಗಿದೆ, ಜಮ್ಮು-ಕಾಶ್ಮೀ ವಿಶೇಷ ಸ್ಧಾನಮಾನ ಪುನಸ್ಧಾಪನೆಗೆ ಕೇಂದ್ರ ಸರ್ಕಾರ ಜಮ್ಮು ಕಾಶ್ಮೀರ ಚುನಾಯಿತ ಸದಸ್ಯರೊಡನೆ ಮಾತುಕತೆ ನಡೆಸಬೇಕು ಎಂಬ ಐತಿಹಾಸಿಕ ನಿರ್ಣಯವನ್ನು ಸಭೆಯಲ್ಲಿ ಅಂಗೀಕರಿಸಿದೆ,...
ರಾಮನಗರ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚನ್ನಪಟ್ಟಣ ಕ್ಷೇತ್ರದಲ್ಲಿ ಎನ್ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಬುಧವಾರ ಬಿರುಸಿನ ಪ್ರಚಾರ ನಡೆಸಿದರು. ಕ್ಷೇತ್ರದ ಅಂಬಾಡಹಳ್ಳಿ ಮತ್ತು ಸೋಗಾಲ ಗ್ರಾಮಗಳಲ್ಲಿ ಜಂಟಿ ಪ್ರಚಾರ ನಡೆಸಿದ...
ಬೆಂಗಳೂರು: ಬೆಳಗಾವಿ ತಹಶೀಲ್ದಾರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದು ಕೊಂಡರುವ ಅಶೋಕ್,...
ಬೆಂಗಳೂರು: ಲೋಕಾಯುಕ್ತ ಎಡಿಜಿಪಿ ಎಂ ಚಂದ್ರಶೇಖರ್ ಅವರಿಗೆ ಬೆದರಿಕೆ ಆರೋಪಕ್ಕೆ ಸಂಬಂಧಿಸಿದಂತೆ ಎಫ್ಐಆರ್ ರದ್ದು ಕೋರಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹಾಗೂ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ,ಕೇಂದ್ರ ಸಚಿವ...
ನ್ಯೂಯಾರ್ಕ್: ಭಾರಿ ಕುತೂಹಲ ಮೂಡಿಸಿದ್ದ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ನ ಡೊನಾಲ್ಡ್ ಟ್ರಂಪ್ ಐತಿಹಾಸಿಕ ಗೆಲುವು ದಾಖಲಿಸಿದ್ದಾರೆ. ಅಮೆರಿಕದ 47ನೇ ಅಧ್ಯಕ್ಷರಾಗಲು ಸಜ್ಜಾಗಿರುವ ಟ್ರಂಪ್, ವಿಶ್ವದ ದೊಡ್ಡಣ್ಣ ರಾಷ್ಟ್ರದಲ್ಲಿ 2ನೇ ಬಾರಿಗೆ ಚುಕ್ಕಾಣಿ ಹಿಡಿದು ಇತಿಹಾಸ ಸೃಷ್ಟಿಸಲಿದ್ದಾರೆ....
ರಾಮನಗರ: ಮಹಾನುಭವರು ಕೋಲಾರ ಮತ್ತು ಚಿಕ್ಕಬಳ್ಳಾಪುರಕ್ಕೆ ಎತ್ತಿನ ಹೊಳೆ ಯೋಜನೆ ಮೂಲಕ ನೀರು ಹರಿಸಿದರೆ ನಾನು ಅವರಿಗೆ ದೀರ್ಘದಂಡ ನಮಸ್ಕಾರ ಹಾಕುವೆ ಎಂದು ಮಾಜಿ ಪ್ರಧಾನಿ ಹೆ.ಡಿ.ದೇವೇಗೌಡ ಅವರು ಡಿಸಿಎಂ ಡಿಕೆಶಿ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ...
ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ನ.13ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನ.12ರ ಸಂಜೆ 6 ಗಂಟೆಯಿಂದ ನ.14ರ ಗುರುವಾರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ತಿಳಿಸಿದ್ದಾರೆ. ಸಾರ್ವಜನಿಕ...
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ, ಚನ್ನಪಟ್ಟಣ ಪ್ರಚಾರಕ್ಕೆ ಹೋಗುವ ಮುನ್ನ ದಾರಿಯಲ್ಲಿ ಯಶವಂತಪುರ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರ ಜೊತೆಗೆ ಅವರ ಹುಟ್ಟುಹಬ್ಬವನ್ನು ಕಾರ್ಯಕರ್ತರೊಂದಿಗೆ ಗಿಡ ನೀಡುವ ಮೂಲಕ...
ಬೆಳಗಾವಿ: ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸಲು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ಲಾನ್ ಮಾಡಿದ್ದರು, ಅದಕ್ಕಾಗಿ ಜೊತೆಯಲ್ಲಿದ್ದೇ ಯಡಿಯೂರಪ್ಪ ಅವರಿಗೆ ಟಾಂಗ್ ಕೊಟ್ಟರು ಎಂದು ಸಿಎಂ ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದ್ದಾರೆ,ಶಿಗ್ಗಾಂವಿ...
ಹುಬ್ಬಳ್ಳಿ: ಕೊರೋನಾ ಸಾವಿನಲ್ಲೂ ಮಾನವೀಯತೆ ಮರೆತು ಲೂಟಿ ಮಾಡಿದ ಬಸವರಾಜ ಬೊಮ್ಮಾಯಿ ಅವರ ಮಗ ಗೆಲ್ಲಬೇಕಾ? ಎಂದು ಮತದಾರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಪ್ರಶ್ನಿಸಿದರು. ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಹಾವನೂರು ಗ್ರಾಮದಲ್ಲಿ ಸೋಮವಾರ ನಡೆದ...