ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಹೈವೋಲ್ಟೇಜ್ ಕಣವಾಗಿ ಮಾರ್ಪಟ್ಟಿರುವ ಚನ್ನಪಟ್ಟಣ ಕ್ಷೇತ್ರದ ಎನ್ ಡಿಎ ಅಭ್ಯರ್ಥಿ ಬಹುತೇಕ ಅಂತಿಮವಾಗಿದ್ದು, ಕಾರ್ಯಕರ್ತರ ಒತ್ತಡಕ್ಕೆ ಮಣಿದು ಚುನಾವಣೆಗೆ ಸ್ಪರ್ಧಿಸಲು ಸಿದ್ಧ ಎಂದು ಕೇಂದ್ರ ಸಚಿವ ಎಚ್ ಡಿ...
ರಾಮನಗರ: ಬೊಂಬೆನಗರಿ ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆ ಕಣ ರಂಗೇರುತ್ತಿದೆ. ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ವಿರುದ್ಧ ಬಂಡಾಯವೆದ್ದು ಕಾಂಗ್ರೆಸ್ ಸೇರಿರುವ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರಿಗೆ ಟಿಕೆಟ್ ಘೋಷಣೆಯಾಗಿದೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಯೋಗೇಶ್ವರ್ ಇಂದು ನಾಮಪತ್ರ...
ಬೆಂಗಳೂರು: ಚನ್ನಪಟ್ಟಣ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ನಿರೀಕ್ಷೆಯಂತೆ ಬಿಜೆಪಿಯ ಮಾಜಿ ಎಂಎಲ್ಸಿ ಸಿ.ಪಿ.ಯೋಗೇಶ್ವರ ಅವರು ಚನ್ನಪಟ್ಟಣದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಬಳ್ಳಾರಿ ಕಾಂಗ್ರೆಸ್ ಸಂಸದ ಇ ತುಕಾರಾಂ ಅವರ...
ಬೆಂಗಳೂರು: ರಾಜ್ಯದಲ್ಲಿ ಉಪಚುನಾವಣಾ ಕಣ ರಂಗೇರುತ್ತಿದೆ, ಇಷ್ಟು ದಿನ ಕಾಂಗ್ರೆಸ್ ನವರಿಗೆ ಟೆನ್ಶನ್ ಇತ್ತು, ಇದೀಗ ಸಿಪಿ ಯೋಗೇಶ್ವರ್ ಅವರ ನಿರ್ಧಾರದಿಂದ ಮೈತ್ರಿ ಪಕ್ಷಕ್ಕೆ ತಲೆನೋವಾಗಿದೆ,ಹೌದು, ಚನ್ನಪಟ್ಟಣ ಉಪಚುನಾವಣೆಯಲ್ಲಿ ಜಿದ್ದಾಜಿದ್ದಿನ ಪೈಪೋಟಿ ಏರ್ಪಟ್ಟಿದೆ, ಸಿಪಿವೈ ಅವರು...
ಬೆಂಗಳೂರು: ಯೋಗೇಶ್ವರ್ (C P Yogeshwar) ಕಾಂಗ್ರೆಸ್ ಸೇರ್ಪಡೆ ಆಗಿರೋದು ಆಶ್ಚರ್ಯ ಏನು ಇಲ್ಲ. ಇದು ನಿರೀಕ್ಷಿತವೇ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ. ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ...
ಬೆಂಗಳೂರು: ಕಾಂಗ್ರೆಸ್ (Congress) ಬದಲು ಜೆಡಿಎಸ್ನಿಂದಲೇ (JDS) ಯೋಗೇಶ್ವರ್ ನಿಲ್ಲಬಹುದಿತ್ತು. ಎನ್ಡಿಎಗೆ ಅನುಕೂಲ ಆಗುತ್ತಿತ್ತು. ಸಿಪಿವೈ (CP Yogeshwar) ಈಗ ಪಕ್ಷ ದ್ರೋಹ ಮಾಡಿ ಹೋಗಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ (R Ashok)...
ಬೆಂಗಳೂರು: ಚನ್ನಪಟ್ಟಣ ಟಿಕೆಟ್ ಕೈತಪ್ಪುವುದು ಖಚಿತವಾದ ಹಿನ್ನೆಲೆಯಲ್ಲಿ ಬಿಜೆಪಿಗೆ ಸಿ.ಪಿ. ಯೋಗೇಶ್ವರ್ ರಾಜೀನಾಮೆ ನೀಡಿ, ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಎರಡು ದಿನಗಳ ಹಿಂದಷ್ಟೇ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಯೋಗೇಶ್ವರ್, ಇಂದು ಅಧಿಕೃತವಾಗಿ ಬಿಜೆಪಿಗೆ ಗುಡ್ ಬೈ ಹೇಳಿದ್ದು,...
ಮೈಸೂರು: ಮುಡಾ..ಮುಡಾ ಹಗರಣ ಎಂದು ಸುಳ್ಳು ಆರೋಪ ಮಾಡುವ ಕುಮಾರಸ್ವಾಮಿ ಯಡಿಯೂರಪ್ಪ, ಅಶೋಕ್, ವಿಜೇಯೇಂದ್ರ ಪ್ರಹ್ಲಾದ್ ಜೋಶಿಗೆ ನನ್ನ ಕಂಡರೆ ಹೊಟ್ಟೆ ಕಿಚ್ಚು ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು,ಸ್ವಕ್ಷೇತ್ರ ವರುಣಾದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಇಂದು...
ಬೆಂಗಳೂರು: ನಾನು ಯಾವುದೇ ಕಾರಣಕ್ಕೂ ಯಾರಿಗೂ ಬೆಂಡಾಗಲ್ಲ, ಮೈತ್ರಿ ಹಾಳಾಗಬಾರದು ಅಂತ ತಾಳ್ಮೆಯಿಂದ ಇದ್ದೀನಿ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಸಿ.ಪಿ.ಯೋಗೇಶ್ವರ್ ಅವರ ಟಿಕೆಟ್ ಹಠದ ವಿಚಾರವಾಗಿ ಆಕ್ರೋಶ ಹೊರ ಹಾಕಿದರು,ಚನ್ನಪಟ್ಟಣಕ್ಕೆ...
ಮೈಸೂರು: ನವೆಂಬರ್ 13 ರಂದು ನಡೆಯಲಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಅಖಾಡ ರಂಗೇರಿದೆ. ವಿಧಾನಪರಿಷತ್ ಸದಸ್ಯತ್ವಕ್ಕೆ ನಿನ್ನೆ ರಾಜೀನಾಮೆ ಸಲ್ಲಿಸಿದ ಬಿಜೆಪಿಯ ಸಿ. ಪಿ. ಯೋಗೇಶ್ವರ್, ಕಾಂಗ್ರೆಸ್ ನಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬಂತಹ ಮಾತುಗಳು...