ಬೆಂಗಳೂರು, ಮೇ 26– ರಾಜ್ಯದಿಂದ ವಸೂಲಿಯಾದ ತೆರಿಗೆಯಲ್ಲಿ ಉತ್ತರ ಭಾರತಕ್ಕೆ 5 ಲಕ್ಷ ಕೋಟಿ ರೂ. ಅನುದಾನ ಹರಿದುಹೋಗಿದೆ. ಅದರಲ್ಲಿ ಕರ್ನಾಟಕಕ್ಕೆ ನ್ಯಾಯೋಚಿತ ಪಾಲು ಕೊಡಿಸಿದರೆ ಚಿನ್ನದ ತಗಡು ಒಡೆಸಲು ಸಾಧ್ಯವಾಗುತ್ತದೆ ಎಂದು ಮಾಜಿ ಸಂಸದ...
ಬೆಂಗಳೂರು: ರಾಜ್ಯ ಸರ್ಕಾರದ ಬಗ್ಗೆ ತಪ್ಪು ಮಾಹಿತಿ, ತಿರುಚುವಿಕೆ ಹಾಗೂ ಸುಳ್ಳು ವಿಚಾರಗಳನ್ನು ಬಳಸಿಕೊಂಡು ದೃಶ್ಯ ಮತ್ತು ಮುದ್ರಣ ಮಾಧ್ಯಮಗಳಲ್ಲಿ ಪ್ರಚಾರ ಮಾಡಿದ್ದಕ್ಕಾಗಿ ವಿರೋಧ ಪಕ್ಷ ಬಿಜೆಪಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.ಮೇ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಕೇಂದ್ರದಲ್ಲಿ 11 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೋದಿ ಸರ್ಕಾರವನ್ನು ಟೀಕಿಸಿದ್ದಾರೆ, ಬಿಜೆಪಿ ಸರ್ಕಾರ ದೇಶವನ್ನು ಹಾಳು ಮಾಡಿದೆ, ಕೊಟ್ಟ ಭರವಸೆಗಳೆಲ್ಲಾ ಪೊಳ್ಳು ಎಂದು ವಾಗ್ದಾಳಿ...
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ರಾಜ್ಯದ ಡಿಸಿಎಂ ಡಿ ಕೆ ಶಿವಕುಮಾರ್ ಹಾಗೂ ಮಾಜಿ ಸಂಸದ ಡಿ ಕೆ ಸುರೇಶ್ ಅವರಿಗೂ ಸಹ ಸಂಕಷ್ಟ ಎದುರಾಗಿದೆ, ಅಲ್ಲದೇ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಹೆಸರೂ ಸಹ...
ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ, ಜಾತಿನಿಂದನೆ, ಮತ್ತು ಇತರ ಗಂಭೀರ ಆರೋಪಗಳು ಕೇಳಿಬಂದಿದ್ದು, ಈ ಪ್ರಕರಣವನ್ನು ವಿಶೇಷ ತನಿಖಾ ತಂಡಕ್ಕೆ (ಎಸ್ಐಟಿ) ವರ್ಗಾಯಿಸಲಾಗಿದೆ. ಬಂಧನ ಭೀತಿಯಿಂದ ಶಾಸಕರು ತಲೆಮರೆಸಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು,...
ವಿಜಯನಗರ: ಹಕ್ಕು ಪತ್ರ ನೀಡುವುದರಲ್ಲಿ ಕರ್ನಾಟಕ (Karnataka) ದೇಶದ ಮೊದಲ ರಾಜ್ಯವಾಗಬೇಕು. ಹಕ್ಕು ಪತ್ರ ನೀಡುವ ಮೂಲಕ ಆರನೇ ಗ್ಯಾರಂಟಿ ಜಾರಿ ಮಾಡಿದ್ದೇವೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಹೇಳಿದ್ದಾರೆ.ಕಾಂಗ್ರೆಸ್...
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಇಂದಿಗೆ ಎರಡು ವರ್ಷವನ್ನು ಪೂರ್ಣಗೊಳಿಸಿದೆ, ಈ ಹಿನ್ನೆಲೆ ಹೊಸಪೇಟೆಯಲ್ಲಿ ಬೃಹತ್ ಸಾಧನಾ ಸಮಾವೇಶವನ್ನು ಹಮ್ಮಿಕೊಂಡಿದೆ, ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ 2 ವರ್ಷ ಪೂರೈಸಿದ ಹಿನ್ನೆಲೆ ರಾಜ್ಯ ಕಾಂಗ್ರೆಸ್...
ನವದೆಹಲಿ: ಆಪರೇಷನ್ ಸಿಂದೂರ್ ನಲ್ಲಿ ಎಷ್ಟು ಯುದ್ಧ ವಿಮಾನಗಳನ್ನು ಭಾರತ ಕಳೆದುಕೊಂಡಿದೆ ಅನ್ನೋದನ್ನು ವಿದೇಶಾಂಗ ಸಚಿವ ಜೈ ಶಂಕರ್ ಸ್ಪಷ್ಟಪಡಿಸಬೇಕು ಎಂದು ಸಂಸತ್ ವಿಪಕ್ಷ ನಾಯಕ ರಾಹುಲ್ ಗಾಂಧಿ ಪ್ರಶ್ನೆ ಮಾಡಿದ್ದಾರೆ,ಮಾಧ್ಯಮಗಳ ಜೊತೆ ಮಾತಾಡಿರುವ ರಾಗಾ...
ಬೆಂಗಳೂರು: ಸಚಿವ ದಿನೇಶ್ ಗುಂಡೂರಾವ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಭಾರತ-ಪಾಕಿಸ್ತಾನ ಕದನ ವಿರಾಮ ನಿರ್ಧಾರದ ಬಗ್ಗೆ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ಮೋದಿಯವರು ಉಗ್ರರ ವಿರುದ್ಧ ಕಠಿಣ ಕ್ರಮದ ಭರವಸೆ ನೀಡಿದ್ದರೂ, ದಿಢೀರ್ ಕದನ ವಿರಾಮಕ್ಕೆ...
ಬೆಂಗಳೂರು: ಭಾರತದ ಕಿರೀಟವೆಂದೇ ಗುರುತಿಸಲ್ಪಟ್ಟ ಕಾಶ್ಮೀರವನ್ನು ಪಾಕಿಸ್ತಾನದ ಭೂಪಟದಲ್ಲಿ ತೋರಿಸಿ ಟ್ವೀಟ್ ಮಾಡುವ ಮೂಲಕ ಕರ್ನಾಟಕ ಕಾಂಗ್ರೆಸ್ (ಕೆಪಿಸಿಸಿ) ಎಡವಟ್ಟು ಮಾಡಿದೆ. ಈ ಎಡವಟ್ಟಿನ ಬೆನ್ನಲ್ಲೇ, ತಪ್ಪಿಗೆ ಕಾರಣರಾದ ಸಾಮಾಜಿಕ ಜಾಲತಾಣ ತಂಡದ ಸಿಬ್ಬಂದಿಯನ್ನು ಕೆಲಸದಿಂದ ವಜಾಗೊಳಿಸಲಾಗಿದೆ....