ಬೆಂಗಳೂರು: ಚುನಾವಣೆಯಲ್ಲಿ ಕೇವಲ 1.40 ಕೋಟಿ ಮತಗಳನ್ನು ಪಡೆದಿರುವ ಬಿಜೆಪಿ 1.50 ಕೋಟಿ ಸದಸ್ಯತ್ವ ಅಭಿಯಾನ ಆಗಿದೆ ಎಂದು ಪುಂಗಿ ಊದುತ್ತಿದೆ ಎಂದು ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ಬಾಬು ವ್ಯಂಗ್ಯವಾಡಿದ್ದಾರೆ,ಈ ಬಗ್ಗೆ...
ಬೆಂಗಳೂರು: ಕಾಂಗ್ರೆಸ್ ಪಕ್ಷದ ಸಂಪ್ರದಾಯದಲ್ಲಿ ಪಲ್ಲಕ್ಕಿ ಹೊರುವವರೇ ಬೇರೆ, ಉತ್ಸವ ಮೂರ್ತಿ ಆಗುವವರೇ ಬೇರೆ. ಜೀವನವೆಲ್ಲಾ ಕಾಂಗ್ರೆಸ್ ಪಕ್ಷದ ಪಲ್ಲಕ್ಕಿ ಹೊತ್ತು ಕಡೆಗೆ ಮೂಲೆ ಗುಂಪಾದವರ ಪಟ್ಟಿ ಬಹಳ ದೊಡ್ಡದಿದೆ, ಜೋಪಾನ ಎಂದು ವಿಧಾನಸಭೆ ವಿರೋಧ...
ಅಮೆರಿಕಾ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಮೇರಿಕ ಪ್ರವಾಸದಲ್ಲಿದ್ದಾರೆ, ಅಮೇರಿಕಾಗೆ ಭೇಟಿ ನೀಡಿದ ವೇಳೆ ಅವರು ಭಾರತೀಯ ಜನತಾ ಪಕ್ಷ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘ ಮೇಲೆ ತಮ್ಮ ವಾಗ್ದಾಳಿ ನಡೆಸಿದರು, ಲೋಕಸಭೆ ಚುನಾವಣೆಯ ನಂತರ...
ಹಾಸನ: “ನಾನು ಈಗಾಗಲೇ ರಾಜ್ಯ ರಾಜಕಾರಣದಲ್ಲಿದ್ದೇನೆ. ಮೈಸೂರು ನನ್ನ ಕರ್ಮಭೂಮಿ, ಅಲ್ಲೇ ಇರುತ್ತೇನೆ. ಅಲ್ಲೇ ರಾಜಕಾರಣ ಮಾಡುತ್ತೇನೆ. ನಾನು ಆ ಪಕ್ಷ, ಈ ಪಕ್ಷ ಅಂಥ ಹೇಳುತ್ತಿಲ್ಲ. ಎಲ್ಲ ಪಕ್ಷಗಳ ಹಿರಿಯ ನಾಯಕರು ಹೊಂದಾಣಿಕೆ ರಾಜಕಾರಣದಲ್ಲಿದ್ದಾರೆ” ಎಂದು...
ಹುಬ್ಬಳ್ಳಿ: ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಭ್ರಷ್ಟಚಾರದಿಂದ ತುಂಬಿದೆ, ಅಲ್ಲದೇ ಅದರ ಅವನತಿಗೆ ಕಾಂಗ್ರೆಸ್ ನವರೆ ಕಾಯುತ್ತಿದ್ದಾರೆ, ಹಾಗಾಗಿ ಮುಂಬರುವ ದೀಪಾವಳಿಯೊಳಗೆ ರಾಜ್ಯ ಸರ್ಕಾರ ಪತನಗೊಳ್ಳಲಿದೆ ಎಂದು ಮಾಜಿ ಸಚಿವ ಸಿಟಿ ರವಿ ಭವಿಷ್ಯ ನುಡಿದಿದ್ದಾರೆ,ಈ...
ಬೆಳಗಾವಿ: ಸಿಎಂ ಬದಲಾವಣೆ ವಿಚಾರದಲ್ಲಿ ಏನೂ ಕೇಳಬೇಡಿ ಪ್ಲೀಸ್ ಎಂದು ಸಚಿವ ಸತೀಶ್ ಜಾರಕಿಹೊಳಿ ಮಾಧ್ಯಮಗಳ ಮುಂದೆ ಮನವಿ ಮಾಡಿಕೊಂಡರು, ಸೋಮವಾರ ಮಾಧ್ಯಮಗಳೊಂದಿಗೆ ಬೆಳಗಾಯಿಲ್ಲಿ ಮಾತನಾಡಿದ ಅವರು ಮುಡಾ ಪ್ರಕರಣದಲ್ಲಿ ಕೋರ್ಟ್ ಅನುಮತಿ ನೀಡಿದರೂ ಸಿಎಂ...
ಬೆಂಗಳೂರು: ಅವರಲ್ಲಿನ ಜಗಳವನ್ನು ಮೊದಲು ಸರಿ ಮಾಡಿಕೊಳ್ಳಲಿ, ನಮ್ಮ ಪಕ್ಷದ್ದನ್ನು ನಾವು ಸರಿಮಾಡಿಕೊಳ್ಳುತ್ತೇವೆ ಎಂದು ಪ್ರತಿಪಕ್ಷ ನಾಯಕರಿಗೆ ಗೃಹ ಸಚಿವ ಜಿ.ಪರಮೇಶ್ವರ್ ಟಾಂಗ್ ಕೊಟ್ಟರು. ‘ನಮ್ಮ ಪಕ್ಷದ ವಿಚಾರ ಅವರಿಗೇಕೆ?’: ಸದಾಶಿವನಗರ ನಿವಾಸದ ಬಳಿ ಮಾತನಾಡಿದ ಅವರು, ಸರ್ಕಾರದ...
ವಾಷಿಂಗ್ಟನ್: ಭಾರತ, ಅಮೆರಿಕ ಮತ್ತು ಇತರ ಪಶ್ಚಿಮದ ರಾಷ್ಟ್ರಗಳು ನಿರುದ್ಯೋಗ ಸಮಸ್ಯೆಯನ್ನು ಎದುರಿಸುತ್ತಿವೆ ಆದರೆ ಆದರೆ ಜಾಗತಿಕ ಉತ್ಪಾದನೆಯಲ್ಲಿ ಪ್ರಾಬಲ್ಯ ಸಾಧಿಸಿರುವ ಚೀನಾದಲ್ಲಿ ಉದ್ಯೋಗ ಸಮಸ್ಯೆಯಿಲ್ಲ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದು,...
ಬೆಂಗಳೂರು: ಕರ್ನಾಟಕ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಆರೋಗ್ಯ ವಿಮೆ ಮೇಲಿನ ಶೇ 18ರಷ್ಟು ಸರಕು ಮತ್ತು ಸೇವಾ ತೆರಿಗೆ(ಜಿಎಸ್ಟಿ)ಯನ್ನು ಮರುಪರಿಶೀಲಿಸುವಂತೆ ಒತ್ತಾಯಿಸಿದ್ದಾರೆ. “ಸೆಪ್ಟೆಂಬರ್ 9...
ಬೆಂಗಳೂರು: ಕೋವಿಡ್ ಅಕ್ರಮ ಬಗ್ಗೆ ನ್ಯಾ. ಡಿ ಕುನ್ಹಾ ನೀಡಿರುವ ವರದಿಯನ್ನು ಅಧ್ಯಯನ ಮಾಡಿ, ಆದಷ್ಟು ಬೇಗ ಸಚಿವ ಸಂಪುಟಕ್ಕೆ ವರದಿ ಮಂಡಿಸಲು ಮುಖ್ಯ ಕಾರ್ಯದರ್ಶಿ ನೇತೃತ್ವದ ಅಧಿಕಾರಿಗಳ ತಂಡ ರಚಿಸಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.ಸಚಿವ ಸಂಪುಟ...