ನವದೆಹಲಿ: ಆದಾಯಕ್ಕಿಂತ ಅಧಿಕ ಆಸ್ತಿ (Disproportionate Assets) ಸಂಪಾದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಸುಪ್ರೀಂ ಕೋರ್ಟ್ (Supreme Court)...
ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆಯಾಗಲಿದೆ ಎಂದು ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ತಮ್ಮ ಸಂಪುಟದ ಸಚಿವರನ್ನು ಹಿಡಿದಿಟ್ಟುಕೊಳ್ಳಲು ಹೊಸ ತಂತ್ರದ ಮೊರೆ ಹೋಗಿದ್ದಾರೆ. ಸಿಎಂ ಸಿದ್ದರಾಮಯ್ಯ ಇತ್ತೀಚೆಗೆ ಗೃಹ ಸಚಿವ ಡಾ....
ಬೆಂಗಳೂರು: ರಾಜಧಾನಿಯು ಗಾರ್ಬೇಜ್ ಸಿಟಿಯಾಗುತ್ತಿದೆ ಎಂದು ಬಿಜೆಪಿಯ ಆರೋಪಕ್ಕೆ ತಿರುಗೇಟು ನೀಡಿರುವ ಡಿಸಿಎಂ ಅವರು ರಾಜಕಾರಣ ಮಾಡಲು ಕೇವಲ ಟೀಕಿಸಲೇ ಬಿಜೆಪಿಯವರು ಇರುವುದು ಎಂದು ಟೀಕಿಸಿದರು,ಈ ಬಗ್ಗೆ ಪ್ರತಿಕ್ರಿಯೆ ನೀಡಿ ನಾನು ಬೆಂಗಳೂರಿನ ಕಸದ ಸಮಸ್ಯೆ...
ಮಂಡ್ಯ: ಮಂಡ್ಯದಲ್ಲಿ ದ್ವೇಷದ ರಾಜಕಾರಣ ಮುಂದುವರೆದಿದ್ದು ಗೌರಿ ಗಣೇಶ ಹಬ್ಬಕ್ಕೆ ಶುಭಾಶಯ ಕೋರಿ ಅಳವಡಿಸಿದ್ದ ಜೆಡಿಎಸ್ ಫ್ಲಕ್ಸ್ ಗಳನ್ನು ಅಳವಡಿಸಲಾಗಿತ್ತು, ಅದರೆ ಇದನ್ನು ಕೆಲ ಕಿಡಿಗೇಡಿಗಳು ಬ್ಲೇಡ್ ನಿಂದ ಕುಯ್ದಿದ್ದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.ಇಂದು ನಗರಸಭೆ...
ಬೆಂಗಳೂರು: ಮುಡಾ ನಿವೇಶನ ಹಂಚಿಕೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬದಲಿಸುವ ನಿರ್ಧಾರಕ್ಕೆ ಕಾಂಗ್ರೆಸ್ನ ಮೇಲೆ ಒತ್ತಡ ಹೆಚ್ಚುತ್ತಿರುವಂತೆಯೇ, ಯಾವುದೇ ವಿವಾದಗಳಿಗೆ ಕಾರಣವಾಗದ ಒಮ್ಮತದ ಅಭ್ಯರ್ಥಿಗಾಗಿ ಪಕ್ಷದ ಹೈಕಮಾಂಡ್ ಯೋಜನೆ ರೂಪಿಸುತ್ತಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್...
ಸುಳ್ಯ: ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಲಾಗಲಿಲ್ಲ, ಅಂದಿನ ಬಿಜೆಪಿ ಸರಕಾರದಿಂದ ಪೊಲೀಸ್ ಇಲಾಖೆಗೆ ಒತ್ತಡ ಬಂದ ಕಾರಣ ಆರೋಪಿಗಳನ್ನು ಹಿಡಿಯಲು ಆಗಲಿಲ್ಲ, ಇದಕ್ಕೆ ಬಿಜೆಪಿಯೇ ಮೂಲ ಕಾರಣ ಹಾಗಾಗಿಯೇ ಕರ್ನಾಟಕಕ್ಕೆ ಒಬ್ಬ ಯೋಗಿ...
ತುಮಕೂರು: “ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಕಾಮಗಾರಿ ಪೂರ್ಣಗೊಂಡಿದ್ದು ಸೆ.8ರಂದು ಚಾಲನೆ ನೀಡಲಾಗುತ್ತಿದೆ” ಎಂದು ಗೃಹ ಸಚಿವ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಜಿಲ್ಲಾಧಿಕಾರಿಯವರ ಕಾರ್ಯಾಲಯದಲ್ಲಿ ಬುಧವಾರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು,...
ಬೆಂಗಳೂರು: ಚನ್ನಪಟ್ಟಣ ಕ್ಷೇತ್ರ ಉಪಚುನಾವಣೆ ಕಾಂಗ್ರೆಸ್ನಿಂದ ಟಿಕೆಟ್ ವಿಚಾರವಾಗಿ ಅಭ್ಯರ್ಥಿ ವಿಚಾರದಲ್ಲಿ ನಮಗೆ ಯಾವುದೇ ಗೊಂದಲ ಇಲ್ಲ ಎಂದು ಮಾಜಿ ಸಂಸದ ಡಿಕೆ ಸುರೇಶ್ ಹೇಳಿದ್ದಾರೆ,ಬೆಂಗಳೂರಿನಲ್ಲಿ ಮಾತನಾಡಿದ ಡಿಕೆ ಸುರೇಶ್ ಚನ್ನಪಟ್ಟಣ ಕ್ಷೇತ್ರ ಉಪಚುನಾವಣೆಗೆ ಕಾಂಗ್ರೆಸ್...
ಬೆಂಗಳೂರು: ಏಟಿಗೆ ಎದುರೇಟು ಎಂಬಂತೆ ಕಾಂಗ್ರೆಸ್ ನಾಯಕರು ವಿಧಾನಪರಿಷತ್ ವಿರೋಧಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ವಿರುದ್ಧ ಭೂ ಅಕ್ರಮ ಪ್ರಕರಣವನ್ನು ಬಯಲಿಗೆ ತಂದಿದ್ದು, ವಿಧಾನಪರಿಷತ್ ಸದಸ್ಯ ಸ್ಥಾನದಿಂದ ಅನರ್ಹಗೊಳಿಸುವಂತೆ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ವಿಧಾನಪರಿಷತ್ನ...
ಬೆಂಗಳೂರು: ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಚುನಾವಣಾ ವೆಚ್ಚಕ್ಕಾಗಿ ಬಾಗಮನೆ ಡೆವಲಪರ್ಸ್ ಅವರಿಂದ 4 ಕೋಟಿ ಸಾಲ ಪಡೆದು, ಇದಕ್ಕೆ ಪ್ರತಿಯಾಗಿ ಎಂಟು ಎಕರೆ ಜಾಗವನ್ನು ಮಂಜೂರು ಮಾಡಿದ್ದಾರೆ ಎಂದು ಬಿಜೆಪಿ ಆರೋಪ ಮಾಡಿದೆ,ಬಿಜೆಪಿ ಈ ಕುರಿತು...