ಚಂಡೀಗಢ: ಭಾರತದ ತಾರಾ ಕುಸ್ತಿಪಟು ಹಾಗೂ ಒಲಿಂಪಿಯನ್ ವಿನೇಶ್ ಫೋಗಟ್, ರಾಜಕೀಯಕ್ಕೆ ಸೇರ್ಪಡೆಯಾಗ್ತಾರಾ ಎನ್ನುವ ಕುತೂಹಲ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಇದೆಲ್ಲದರ ನಡುವೆ ಫೋಗಟ್, ಹರ್ಯಾಣದ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಪ್ರತಿಪಕ್ಷದ ನಾಯಕ ಭೂಪೀಂದರ್...
ಹುಬ್ಬಳ್ಳಿ/ಧಾರವಾಡ: ನಗರದ ಮಯೂರ ಎಸ್ಟೇಟ್ನಲ್ಲಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ನಿವಾಸಕ್ಕೆ ಶುಕ್ರವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿದರು. ಬಿಜೆಪಿಯಲ್ಲಿನ ಭಿನ್ನಮತದ ಹಿನ್ನೆಲೆಯಲ್ಲಿ ಜೋಶಿ ಮತ್ತು ವಿಜಯೇಂದ್ರ ಭೇಟಿ ತೀವ್ರ ಕುತೂಹಲ ಮೂಡಿಸಿದೆ. ಭೇಟಿ ಬಳಿಕ...
ಬೆಂಗಳೂರು: ಸರ್ಕಾರದ ಎಲ್ಲಾ ಇಲಾಖೆಗಳಲ್ಲಿನ ನಾಮಫಲಕಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿಯೇ ಪ್ರದರ್ಶಿಸುವಂತೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸುತ್ತೋಲೆ ಹೊರಡಿಸಿದ್ದಾರೆ. ಸುತ್ತೋಲೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಆಡಳಿತ ಭಾಷೆಯಾಗಿರುತ್ತದೆ. ರಾಜ್ಯದಲ್ಲಿ ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ ಕನ್ನಡ ಭಾಷಾ...
ಬೆಂಗಳೂರು: ಮಾರುಕಟ್ಟೆ ದರ ಅಥವಾ 60:40 ನಿಯಮದಡಿ ಬದಲಿ ಮೂಡಾ (MUDA) ಸೈಟ್ ಪಡೆಯಲು ಸಿಎಂ ಸಿದ್ದರಾಮಯ್ಯ (Siddaramaiah) ಪತ್ನಿ ನಿರಾಕರಣೆ ಮಾಡಿರುವ ವಿಚಾರಕ್ಕೆ ಸಿಎಂ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (H.D Kumaraswamy) ಕಿಡಿಕಾರಿದ್ದಾರೆ....
ಬೆಂಗಳೂರು: ಮುಡಾ ಪ್ರಕರಣದ ತನಿಖೆಗೆ ಸಿಎಂ ವಿರುದ್ಧ ಪೂರ್ವಾನುಮತಿ ನೀಡಿದ ವಿಚಾರವಾಗಿ ರಾಜ್ಯಪಾಲರು ಹಾಗೂ ರಾಜ್ಯ ಸರ್ಕಾರದ ಮಧ್ಯೆ ಜಟಾಪಟಿ ಏರ್ಪಟ್ಟಿದೆ. ಈ ಮಧ್ಯೆ 11 ಮಸೂದೆಗಳಿಗೆ ರಾಜ್ಯಪಾಲರು ಹೆಚ್ಚಿನ ಸ್ಪಷ್ಟೀಕರಣ ನೀಡುವಂತೆ ಕೋರಿ ಸರ್ಕಾರಕ್ಕೆ ವಾಪಸು...
ಬೆಂಗಳೂರು: “ರಾಜಧಾನಿ ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಲು ಸುರಂಗ ಮಾರ್ಗ ನಿರ್ಮಾಣ, ನಗರದಲ್ಲಿ 250 ಅಡಿ ಎತ್ತರದ ಆಕಾಶ ಗೋಪುರ (sky deck) ನಿರ್ಮಾಣ, ಹೊಸದಾಗಿ 52 ಇಂದಿರಾ ಕ್ಯಾಂಟೀನ್ಗಳ ಸ್ಥಾಪನೆ ಸೇರಿದಂತೆ ಗುರುವಾರ ನಡೆದ...
ತುಮಕೂರು: ಮುಡಾ, ವಾಲ್ಮೀಕಿ ಹಗರಣ ವಿರೋಧಿಸಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಇಂದು ಬಿಜೆಪಿ ಹಮ್ಮಿಕೊಂಡ ಪ್ರತಿಭಟನೆ ವೇಳೆ ಮಾಜಿ ಸಿಎಂ ಡಿ.ವಿ.ಸದಾನಂದಗೌಡ ಅವರು ಪೊಲೀಸರ ನಡೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ,ಜಿಲ್ಲಾ ಬಿಜೆಪಿಯ ಪ್ರತಿಭಟನೆ ವೇಳೆ...
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಾಗೂ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರ ವಿರುದ್ಧದ ಅಕ್ರಮ ಗಣಿಗಾರಿಕೆ ವಿಚಾರದಲ್ಲಿ ಇಬ್ಬರು ನಾಯಕರ ನಡುವೆ ತೀವ್ರ ವಾಕ್ಸಮರ ಮುಂದುವರಿದಿದೆ.ಸಿಎಂ ಟ್ವೀಟ್ ಮಾಡಿ ನೋಂದಣಿಯೇ ಆಗದ...
ಕೊಪ್ಪಳ: ಅಕ್ರಮ ಗಣಿ ಪ್ರಕರಣದ ಆರೋಪ ಎದುರಿಸುತ್ತಿರುವ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಸಂದರ್ಭ ಬಂದರೆ ಬಂಧಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ,ಕುಮಾರಸ್ವಾಮಿ ವಿರುದ್ಧ ಗಣಿ ಹಗರಣ ಆರೋಪ ಪ್ರತಿಕ್ರಿಯೆ ನೀಡಿದ ಅವರು...
ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರದು ತನಿಖೆಗೆ ಹೆದರುವ ರಕ್ತವಲ್ಲ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮಂಗಳವಾರ ಹೇಳಿದ್ದಾರೆ. ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ‘ಸಿದ್ದರಾಮಯ್ಯ ತಪ್ಪಿತಸ್ಥರಲ್ಲದಿದ್ದರೆ ತನಿಖೆಗೆ ಹೆದರುವುದು ಏಕೆ’ ಎಂದು ಬಿಜೆಪಿ ಸಂಸದ, ಮಾಜಿ ಮುಖ್ಯಮಂತ್ರಿ...