ಬೆಂಗಳೂರು: ಹೆಚ್.ಡಿ.ಕೆ ವಿರುದ್ಧ ಚಾರ್ಚ್ಶೀಟ್ ಗೆ ಎಸ್ಐಟಿ ಪತ್ರ ವಿಚಾರಕ್ಕೆ ಸಂಬಂಧಪಟ್ಟಂತೆ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದ್ದು ಎಸ್ಐಟಿ ಅನುಮತಿ ಕೇಳಿದರೂ ರಾಜ್ಯಪಾಲರು ಕೊಟ್ಟಿಲ್ಲ ಇದು ತಪ್ಪಲ್ವಾ? ಎಂದು ಆಕ್ರೋಶ ಹೊರಹಾಕಿದ್ದಾರೆ, ‘ಈ ಬಗ್ಗೆ ಮಾತನಾಡಿರುವ ಅವರ...
ಬೆಂಗಳೂರು: ನಾನು ರಾಜ್ಯಪಾಲರಿಗಾಗಲಿ, ಲೋಕಾಯುಕ್ತಕ್ಕಾಗಲಿ ವಕ್ತಾರನಲ್ಲ. ನಾನು ಕಾಂಗ್ರೆಸ್ ಪಕ್ಷದ ಪ್ರತಿನಿಧಿ. ಹೀಗಾಗಿ ಕುಮಾರಸ್ವಾಮಿ ಪ್ರಕರಣದ ಬಗ್ಗೆ ತಿಳಿದುಕೊಂಡು ಅನಂತರ ಈ ಬಗ್ಗೆ ಮಾತನಾಡುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕುಮಾರಸ್ವಾಮಿ ವಿರುದ್ಧ ದೋಷಾರೋಪ...
ಬೆಂಗಳೂರು: ಮುಡಾ ನಿವೇಶನ ಹಂಚಿಕೆಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ತನ್ನ ವಿರುದ್ಧ ತನಿಖೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದರೂ ತಾನು ವಿಚಲಿತನಾಗಿಲ್ಲ. ರಾಜಕೀಯ ಹೋರಾಟ ವೇಳೆ ನನ್ನಗೆ ಜೋಶ್ ಮತ್ತಷ್ಟು ಹೆಚ್ಚುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದ ಆರೋಪ ಪ್ರಕರಣ ತೀವ್ರ ಕುತೂಹಲ ಕೆರಳಿಸಿದೆ. ಸಿಎಂ ವಿರುದ್ಧ ತನಿಖೆಗೆ ಗವರ್ನರ್ ಆದೇಶ ನೀಡಿದ ಮೇಲೆ ಸಿದ್ದರಾಮಯ್ಯ ಅವರು ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಇಂದು ನ್ಯಾ. ಎಂ...
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ವಿರೋಧಿಸಿ ಕಾಂಗ್ರೆಸ್ ರಾಜ್ಯದಾದ್ಯಂತ ಪ್ರತಿಭಟನೆ ಮಾಡುತ್ತಿದೆ, ಈ ಬೆನ್ನಲ್ಲೇ ವಸತಿ ಸಚಿವ ಜಮೀರ್ ಅಹ್ಮದ್ ಅವರು ರಾಜ್ಯಪಾಲರಿಗೆ ಖಡಕ್ ಎಚ್ಚರಿಕೆಯೊಂದನ್ನು ನೀಡಿದ್ದಾರೆ,ಇಂದು ಫ್ರೀಡಂ ಪಾರ್ಕ್ನಲ್ಲಿ ನಡೆದ...
ಬೆಂಗಳೂರು: ಮುಡಾ ಹಗರಣದ ವಿಚಾರದಲ್ಲಿ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವ ಹಿನ್ನೆಲೆ ಆಗಸ್ಟ್ 22 ರಂದು ಸಂಜೆ 4 ಗಂಟೆಗೆ ಸಿಎಂ ಸಿದ್ದರಾಮಯ್ಯ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ ರಾಜ್ಯದಲ್ಲಿ ಇಷ್ಟೆಲ್ಲಾ ಬೆಳವಣಿಗೆಗಳ ಮಧ್ಯೆ...
ಬೆಂಗಳೂರು: ಈಗ ಯಾವ ನಾಲಿಗೆಯಲ್ಲಿ ನನ್ನ ರಾಜೀನಾಮೆ ಕೇಳುತ್ತಿದ್ದೀರಿ ಎಂದು ಸಿಎಂ ಸಿದ್ದರಾಮಯ್ಯ ಪ್ರತಿಪಕ್ಷ ನಾಯಕ ಆರ್.ಅಶೋಕ್ಗೆ ತಿರುಗೇಟು ನೀಡಿದ್ದಾರೆ. ಈ ಸಂಬಂಧ ಎಕ್ಸ್ ಪೋಸ್ಟ್ ಮಾಡಿದ ಅವರು, ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರು ಪ್ರಾಸಿಕ್ಯೂಷನ್ಗೆ ಅನುಮತಿ...
ತುಮಕೂರು: ಕೇಂದ್ರ ಸಚಿವ ವಿ.ಸೋಮಣ್ಣಗೆ ನೀಡಿದ್ದ ಐಬಿ ಕಚೇರಿ ವಾಪಸ್ ಪಡೆದ ವಿಚಾರವಾಗಿ ತುಮಕೂರಿನಲ್ಲಿ ಬಿಜೆಪಿ ಶಾಸಕ ಬಿ ಸುರೇಶ್ ಗೌಡ, ಬಿ.ಬಿ.ಜ್ಯೋತಿ ಗಣೇಶ್ ಹಾಗೂ ಜೆಡಿಎಸ್ ಶಾಸಕ ಸುರೇಶ್ ಬಾಬು ತುರ್ತು ಜಂಟಿ ಸುದ್ದಿಗೋಷ್ಠಿ...
ಬೆಂಗಳೂರು; ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಅನುಮತಿ ನೀಡಿದ್ದಾರೆ, ಇದಕ್ಕೆ ಸಂಬಂಧಿಸಿದ ಆದೇಶವನ್ನು ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಕಳಿಸಿದ್ದಾರೆ,ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಟಿ...
ಬೆಂಗಳೂರು: ಸರ್ಕಾರಿ ನೌಕರರು (Karnataka Government Employees) ಇನ್ನು ಮುಂದೆ ಕೆಂಪು-ಹಳದಿ (Red-Yelow) ಬಣ್ಣದ ಐಡಿ ಕಾರ್ಡ್ ಟ್ಯಾಗ್ ಹಾಕುವಂತೆ ಸರ್ಕಾರ ಆದೇಶಿಸಿದೆ. ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಅಭಿಯಾನದಡಿ ಎಲ್ಲಾ ಸರ್ಕಾರಿ ನೌಕರರು ಕೆಂಪು-ಹಳದಿ ಟ್ಯಾಗ್...