ಬೆಂಗಳೂರು: ಸಚಿವ ರಾಮಲಿಂಗಾ ರೆಡ್ಡಿ ಪುತ್ರಿ, ಮಾಜಿ ಶಾಸಕಿ ಸೌಮ್ಯ ರೆಡ್ಡಿ ಅವರನ್ನು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಈ ಸಂಬಂಧ ಎಐಸಿಸಿ ಆದೇಶ ಹೊರಡಿಸಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಸೌಮ್ಯ...
ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ರಾಜಕೀಯ ಚಟುವಟಿಕೆಗಳು ಬಿರುಸು ಪಡೆದುಕೊಂಡಿವೆ, ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್ ಅವರು ತಮಗೆ ಟಿಕೆಟ್ ಸಿಗದಿದ್ದರೆ ತಾವು ತಮ್ಮ ಬೆಂಬಲಿಗರ ಒತ್ತಾರದಂತೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ...
ಬೆಂಗಳೂರು: ಜಿಲ್ಲಾ ಪಂಚಾಯತ್ ಹಾಗೂ ತಾಲೂಕ್ ಪಂಚಾಯತ್ ಚುನಾವಣಾ ವಿಚಾರವಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದು ಚುನಾವಣಾ ಮುಂದಕ್ಕೆ ಹೋಗುವ ಸಾಧ್ಯತೆಯಿದೆ ಎಂದು ಹೇಳಿದರು,ಈ ಬಗ್ಗೆ ಮಾತನಾಡಿದ ಅವರು ಚುನಾವಣೆ ವಿಚಾರವಾಗಿ ಸೂಕ್ತವಾದ ಸಮಯದಲ್ಲಿ ನಿರ್ಧಾರ...
ಕೊಪ್ಪಳ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದು ತುಂಗಭದ್ರಾ ಜಲಾಶಯಕ್ಕೆ ಭೇಟಿ ನೀಡಿ, 19ನೇ ಕ್ರಸ್ಟ್ ಗೇಟ್ ವೀಕ್ಷಣೆ ಮಾಡಿದರು. ಸಿಎಂ ಆಗಮನದ ಹಿನ್ನೆಲೆ ಜಲಾಶಯದ ಬಳಿ ಬಿಗಿ ಬಂದೋಬಸ್ತ್ ನಿಯೋಜಿಸಲಾಗಿತ್ತು. ಒಬ್ಬರು ಎಸ್ಪಿ, ಇಬ್ಬರು ಅಡಿಷನಲ್ ಎಸ್ಪಿ ಸೇರಿದಂತೆ...
ಬೆಂಗಳೂರು: ಬಿಜೆಪಿಯೊಳಗಿನ ಬೇಗುದಿ ಹಾಗೂ ವಿಜಯೇಂದ್ರ ನಾಯಕತ್ವದ ವಿರುದ್ಧ ಬಂಡಾಯ ಎದ್ದಿರುವ ಬಿಜೆಪಿ ಅತೃಪ್ತ ನಾಯಕರು ಕೂಡಲಸಂಗಮದಿಂದ ಬಳ್ಳಾರಿವರೆಗೆ ಪ್ರತ್ಯೇಕ ಪಾದಯಾತ್ರೆ ಮಾಡುವು ಕುರಿತು ಬೆಳಗಾವಿಯ ರೆಸಾರ್ಟ್ವೊಂದರಲ್ಲಿ ಇತ್ತೀಚಿಗೆ ಸಭೆ ಸೇರಿದ್ದರು,ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರೋಕ್ಷವಾಗಿ ಅಧಿಕಾರ ದುರ್ಬಳಕೆ ಮಾಡಿ ಮೈಸೂರು ಅಭಿವೃದ್ಧಿ ಪ್ರಾಧಿಕಾರದ ನಿವೇಶನಗಳನ್ನು ತನ್ನ ಪತ್ನಿಯ ಹೆಸರಿಗೆ ಪಡೆದುಕೊಂಡಿರುವ ಆರೋಪ ಸಂಬಂಧ ಕ್ರಿಮಿನಲ್ ಪ್ರಕರಣ ದಾಖಲಿಸಿ ತನಿಖೆ ನಡೆಸುವುದಕ್ಕೆ ಸೂಚನೆ ನೀಡಬೇಕು ಎಂದು...
ಶಿವಮೊಗ್ಗ: ಇನ್ನು 6 ತಿಂಗಳ ಒಳಗಾಗಿ ಸಚಿವ ಸಂಪುಟ ಪುನಾರಚನೆ ಆಗಲಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ,ಸಂಪುಟದಿಂದ ಹಲವಾರು ಔಟ್ ಆಗಬಹುದು ಎಂಬ ಸುದ್ದಿ ರಾಜ್ಯ ರಾಜಕಾರಣದಲ್ಲಿ ಹರಿದಾಡುತ್ತಿರುವ ಬೆನ್ನಲ್ಲೇ ಸಚಿವೆ ಸಂಪುಟ...
ಬೆಂಗಳೂರು: ತಮ್ಮ ಬಳಿ ಯಾವುದೇ ನಿವೇಶನ ಇಲ್ಲ. ನಿವೇಶನ ಬೇಕೆಂದು ಮನವಿ ಕೂಡ ಮಾಡಿಲ್ಲ ಎಂದು ಹೇಳಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಜಾತ್ಯತೀಯ ಜನತಾ ದಳ ತಿರುಗೇಟು ನೀಡಿದೆ. ಈ ಸಂಬಂಧ ತನ್ನ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ...
ಬೆಂಗಳೂರು: ಚನ್ನಪಟ್ಟಣ (Channapatna) ಟಿಕೆಟ್ ಸಿಗದಿದ್ದರೆ ಪಕ್ಷೇತರನಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಮಾಜಿ ಸಚಿವ ಯೋಗೇಶ್ವರ್ (CP Yogeshwar) ಹೇಳಿಕೆ ನೀಡಿದ್ದಾರೆ. ದೆಹಲಿಗೆ ತೆರಳುವ ಮುನ್ನ ಉಪಚುನಾವಣೆಗೆ (By Election)ಸಂಬಂಧಿಸಿದಂತೆ ಕೇಳಲಾದ ಪ್ರಶ್ನೆಗೆ, ಪಕ್ಷೇತರನಾಗಿ ಮತ್ತೆ ಗೆದ್ದು...
ಮೈಸೂರು : ಡಿ.ಕೆ. ಶಿವಕುಮಾರ್ ಅವರು ದೇವೇಗೌರ ವಯಸ್ಸಿಗೆ ಮರ್ಯಾದೆ ಕೊಡುವುದನ್ನು ಕಲಿಯಬೇಕು. ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು. ಇಲ್ಲವಾದರೆ ಕಾನೂನಾತ್ಮಕ ಹೋರಾಟ ಮಾಡುತ್ತೇವೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್...